ವಿಜಯೋತ್ಸವಕ್ಕೆ ನಿಷೇಧ : ಕೋವಿಡ್ ಹಿನ್ನೆಲೆ ಚುನಾವಣಾ ಆಯೋಗದಿಂದ ಮಹತ್ವದ ನಿರ್ಧಾರ
Team Udayavani, Apr 28, 2021, 7:20 AM IST
ಹೊಸದಿಲ್ಲಿ : ಚುನಾವಣ ರ‍್ಯಾಲಿ, ರೋಡ್ ಶೋಗಳು ದೇಶದಲ್ಲಿ ಕೊರೊನಾ ಪ್ರಸರಣ ಹೆಚ್ಚಿಸಿವೆ ಎಂಬ ಆರೋಪದ ಬೆನ್ನಲ್ಲೇ ಕೇಂದ್ರ ಚುನಾವಣ ಆಯೋಗವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೇ 2ರ ಚುನಾವಣ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿದೆ.
ಫಲಿತಾಂಶದ ಬಳಿಕ ವಿಜೇತ ಅಭ್ಯರ್ಥಿಯ ಜತೆಗೆ ಇಬ್ಬರಿಗಿಂತ ಹೆಚ್ಚು ಮಂದಿ ಇರಲು ಅನುಮತಿ ಇಲ್ಲ. ಅಭ್ಯರ್ಥಿಯ ಅಧಿಕೃತ ಪ್ರತಿನಿಧಿ ಚುನಾವಣ ಪ್ರಮಾಣಪತ್ರ ಪಡೆಯಬೇಕು ಎಂದು ಆಯೋಗ ಸೂಚಿಸಿದೆ. ಮೇ 2ರಂದು ಕೇರಳ, ತಮಿಳುನಾಡು, ಪುದುಚೆರಿ, ಪ. ಬಂಗಾಲ, ಅಸ್ಸಾಂನ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.
ಬಿಜೆಪಿ ಸ್ವಾಗತ
ಈ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ. ವಿಜಯೋ ತ್ಸವ ಮತ್ತು ಸಂಭ್ರಮಾಚರಣೆಗಳಿಗೆ ಆಯೋಗ ನಿಷೇಧ ವಿಧಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.