BJP-JDS ಕಥೆ ಮುಕ್ತಾಯ ಗ್ಯಾರಂಟಿ: ರಣದೀಪ್ ಸಿಂಗ್ ಸುರ್ಜೇವಾಲಾ
Team Udayavani, Aug 10, 2024, 12:00 AM IST
ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪಾದಯಾತ್ರೆ ಮೂಲಕ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿ ಗ್ಯಾರಂಟಿ ಯೋಜನೆಗಳನ್ನು ನಾಶಗೊಳಿಸಲು ಹೊರಟಿವೆ. ಆದರೆ ಈ ಜನಾಂದೋಲನ ಸಮಾವೇಶದ ಮೂಲಕ ಅವರ ಕತೆ ಮುಗಿಯುವುದು ಗ್ಯಾರಂಟಿ ಎಂಬು ದ ನ್ನು ಜನರು ತೋರಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕವನ್ನು ಸ್ವತ್ಛಗೊಳಿಸಲು ದೊಡ್ಡ ಮಟ್ಟದ ಜನಾಂದೋಲನ ರೂಪಿಸಲಾಗಿದೆ ಎಂದರು.
ಡಿಕೆಶಿ ಕಹಳೆಗೆ ಭೇಷ್ ಎಂದ ಸುರ್ಜೇವಾಲಾ
ಮೈಸೂರು: ಜನಾಂದೋಲನ ಸಮಾವೇಶದ ಉದ್ಘಾಟನೆ ಸಂದರ್ಭ ಕಾಂಗ್ರೆಸ್ ನಾಯಕರು ಕಹಳೆ ವಾದ್ಯ ಊದಿದರು.
ಡಿ.ಕೆ. ಶಿವಕುಮಾರ್ ಎಲ್ಲರಿಗಿಂತ ಜೋರಾಗಿ ಊದಿದ್ದು, ಜತೆಗಿದ್ದವರಿಗೆ ಅವರನ್ನು ಸರಿಗಟ್ಟಲು ಆಗಲಿಲ್ಲ. ಇದ ನ್ನು ಸೂಕ್ಷ್ಮವಾಗಿ ಗಮನಿಸು ತ್ತಿದ್ದ ಸುರ್ಜೇವಾಲಾ ಡಿಕೆಶಿ ಬಳಿ ತೆರಳಿ ಕೈಕುಲುಕಿ ಭೇಷ್ ಎಂದರು.
ಇತ್ತ ಪಶು ಸಂಗೋಪನೆ ಸಚಿವ, ಎಚ್.ಕೆ. ಪಾಟೀಲ್, ಮಹಮ್ಮದ್ ಹ್ಯಾರಿಸ್, ಜಮೀರ್ ಅಹಮ್ಮದ್ ಖಾನ್ ಕಹಳೆ ಊದಲು ತಿಣುಕಾ ಡಿದ್ದು ಕಂಡು ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.