ಸಿದ್ಧಗೊಳ್ಳುತ್ತಿದೆ ದೇಶದ ಮೊದಲ ಕೇಬಲ್ ಶೈಲಿಯ ರೈಲ್ವೇ ಸೇತುವೆ
Team Udayavani, Feb 16, 2022, 6:55 AM IST
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ದೇಶದ ಮೊದಲ ಕೇಬಲ್ ಶೈಲಿಯ ರೈಲ್ವೇ ಸೇತುವೆ ನಿರ್ಮಿಸಲಾಗುತ್ತಿದೆ. ಉಧಾಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಯೋಜನೆ ವ್ಯಾಪ್ತಿಯಲ್ಲಿ ಅದನ್ನು ನಿರ್ಮಿಸಲಾಗುತ್ತಿದೆ. ಈ ಕಾಮಗಾರಿಯನ್ನು “ದೇಶದ ಎಂಜಿನಿಯರಿಂಗ್ ಕ್ಷೇತ್ರದ ವೈಶಿಷ್ಟé’ ಎಂದು ಕೇಂದ್ರ ರೈಲ್ವೇ ಇಲಾಖೆ ಮಂಗಳವಾರ ಟ್ವೀಟ್ ಮಾಡಿದೆ
ಏನು ವಿಶೇಷತೆ?
331 ಮೀಟರ್- ನದಿಯ ಮೇಲ್ವೆ„ ಪ್ರದೇಶದಿಂದ ಎತ್ತರದಲ್ಲಿ ಸೇತುವೆ
473.25 ಮೀಟರ್- ಒಟ್ಟು ಉದ್ದ
96- ಸೇತುವೆಗಳಿಗೆ ಆಧಾರವಾಗಿ ಇರಲಿರುವ ಕೇಬಲ್‌ಗಳು
94.25 ಮೀಟರ್- ಕೇಂದ್ರ ಭಾಗದ ಒಡ್ಡು
120 ಮೀಟರ್- ವಯಡಕ್ಟ್‌ನ ಉದ್ದ
ಎಲ್ಲಿ ನಿರ್ಮಾಣ? ರಿಯಾಸಿ ಜಿಲ್ಲೆಯ ಅಂಜಿ ನದಿಗೆ ಅಡ್ಡಲಾಗಿ
21.653 ಕೋಟಿ ರೂ.-ಉಧಾಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಯೋಜನೆ ವೆಚ್ಚ
ಮೂಲ ಯೋಜನೆ ಹೇಗಿತ್ತು?
ಆರಂಭದಲ್ಲಿ ಚೆನಾಬ್ ಮಾದರಿಯ ಕಮಾನು ಸೇತುವೆ ನಿರ್ಮಾಣಕ್ಕೆ ಯೋಚಿಸಲಾಗಿತ್ತು. 2016ರ ಅಕ್ಟೋಬರ್‌ನಲ್ಲಿ ಅದನ್ನು ಕೈಬಿಟ್ಟು ಕೇಬಲ್ ಶೈಲಿಯ ಸೇತುವೆ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು.
ಜಗತ್ತಿನ ಎತ್ತರದ ರೈಲ್ವೇ ಸೇತುವೆ
ಫ್ರಾನ್ಸ್‌ನ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಾಗಿರುವ ರೈಲ್ವೇ ಸೇತುವೆ ಇದೇ ಮಾರ್ಗದಲ್ಲಿಯೇ ನಿರ್ಮಾಣವಾಗುತ್ತಿದೆ. ಅದು ನದಿ ಮೇಲ್ಮೆ„ ಪ್ರದೇಶದಿಂದ 359 ಮೀಟರ್ ಎತ್ತರದಲ್ಲಿದೆ.
ನಾನು ಇಲ್ಲಿಗೆ ಬಂದಾಗ ಈ ಸೇತುವೆ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸುವುದೇ ಸವಾಲಿನ ಕೆಲಸವಾಗಿತ್ತು. ಸದ್ಯ ಅದರ ಪೈಲಾನ್‌ಗಳ ನಿರ್ಮಾಣ ಪೂರ್ತಿಗೊಳಿಸಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ ಕೇಬಲ್ ಮಾದರಿಯ ಕೆಲಸಗಳನ್ನು ಕೈಗೆತ್ತಿಕೊಂಡು ಪೂರ್ತಿಗೊಳಿಸಲಾಗುತ್ತದೆ.
-ಅಜಯ ಕುಮಾರ್ ಪಶೀನ್, ಹಿಂದುಸ್ತಾನ್ ಕನ್‌ಸ್ಟ್ರಕ್ಷನ್ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.