Video ಪ್ರಸಾರ ವೇಳೆ ದಿನಾಂಕ ಸಮೂದಿಸಿ: ಚಾನೆಲ್‌ಗಳಿಗೆ ಸೂಚನೆ
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿಕೆ
Team Udayavani, Aug 13, 2024, 12:58 AM IST
ಹೊಸದಿಲ್ಲಿ: ಪ್ರಾಕೃತಿಕ ವಿಕೋಪ ಮತ್ತು ಅಪಘಾತಗಳ ವೀಡಿಯೋಗಳನ್ನು ಪ್ರಸಾರ ಮಾಡುವ ಸಮಯದಲ್ಲಿ ಖಾಸಗಿ ಸುದ್ದಿ ವಾಹಿನಿಗಳು, ವೀಡಿಯೋ ತೆಗೆದ ದಿನಾಂಕ ಮತ್ತು ಸಮಯವನ್ನು ನಮೂದು ಮಾಡಬೇಕು ಎಂದು ಕೇಂದ್ರ ಸರಕಾರ ಸೋಮವಾರ ಸೂಚನೆ ನೀಡಿದೆ.
ವೀಕ್ಷಕರಲ್ಲಿ ಉಂಟಾಗುವ ಗೊಂದಲವನ್ನು ನಿವಾರಿಸುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ. ಟಿವಿ ಚಾನೆಲ್‌ಗಳು ಎಡೆಬಿಡದೇ ಇಂತಹ ಘಟನೆಗಳನ್ನು ಪ್ರಸಾರ ಮಾಡುತ್ತವೆ. ಇವು ಜನ ರಲ್ಲಿ ಗೊಂದಲ ಉಂಟು ಮಾಡಬಹುದು ಎಂದು ಸಚಿವಾಲಯ ಹೇಳಿದೆ.
ವಯನಾಡ್ ಮತ್ತು ಉತ್ತರಾ ಖಂಡದಲ್ಲಿ ಉಂಟಾದ ಭೂಕುಸಿತಕ್ಕೆ ಸಂಬಂಧಿಸಿದಂತೆ ಸುದ್ದಿವಾಹಿನಿಗಳು ನಿರಂತರ ಸುದ್ದಿ ಪ್ರಕಟಿಸಿದ ಬೆನ್ನಲ್ಲೇ ಈ ಮಾರ್ಗಸೂಚಿ ಹೊರಡಿಸಲಾಗಿದೆ.
ವಯನಾಡ್ ಸಂತ್ರಸ್ತರ ಸಾಲ ಮನ್ನಾ: ಕೇರಳ ಬ್ಯಾಂಕ್
ವಯನಾಡ್: ವಯನಾಡಿನ ಭೂಕುಸಿತದ ಸಂತ್ರಸ್ತರ ಮೇಲಿನ ಸಾಲದ ಹೊರೆ ಕಡಿಮೆ ಮಾಡಲು ಜಿಲ್ಲಾ ಸಹಕಾರ ಬ್ಯಾಂಕ್‌ಗಳ ಒಕ್ಕೂಟವಾದ ಕೇರಳ ಬ್ಯಾಂಕ್ ನಿರ್ಧರಿಸಿದೆ. ಚೂರಲ್‌ವುಲಾ ಶಾಖೆಯಿಂದ ಸಾಲ ಪಡೆದಿದ್ದವರ ಪೈಕಿ ಯಾರಾದರೂ ಭೂಕುಸಿತದಲ್ಲಿ ಮೃತಪಟ್ಟಿದ್ದರೆ ಅಥವಾ ಮನೆ, ಆಸ್ತಿ ಕಳೆದುಕೊಂಡಿದ್ದರೆ ಅಂಥವರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.