7ನೇ ವೇತನ ಆಯೋಗ ಶಿಫಾರಸು ಜಾರಿಗೆ ಇಪಿಎಫ್ ಹೆಜ್ಜೆ
Team Udayavani, Jun 2, 2021, 11:03 PM IST
ನವದೆಹಲಿ: 7ನೇ ವೇತನ ಆಯೋಗದ ಶಿಫಾರಸಿನಂತೆ ತನ್ನ ಅಧಿಕಾರಿಗಳ ಹಾಗೂ ನೌಕರರ ವೇತನ ಹೆಚ್ಚಳಕ್ಕೆ ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಸಂಸ್ಥೆ ಮುಂದಡಿಯಿಟ್ಟಿದೆ.
ವೇತನ ಹೆಚ್ಚಳಕ್ಕಾಗಿ ಸಂಸ್ಥೆಯ ಎ, ಬಿ, ಸಿ ಶ್ರೇಣಿಯ ಹುದ್ದೆಗಳಲ್ಲಿರುವವರು ವಾರ್ಷಿಕ ಕಾರ್ಯಕ್ಷಮತೆ ಮೌಲ್ಯಮಾಪನಾ ವರದಿ (ಎಪಿಎಆರ್) ಅರ್ಜಿ ತುಂಬಿ ತಮ್ಮ ಮೇಲಾಧಿಕಾರಿಗಳಿಗೆ ಕಳುಹಿಸುವುದು ಕಡ್ಡಾಯವಾಗಿದ್ದು, ಅರ್ಜಿಗಳ ಡಿಜಿಟಲ್ ಮಾದರಿಯನ್ನು ಇಪಿಎಫ್ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಮೇ 31ರಿಂದಲೇ ಎಪಿಎಆರ್ ಅರ್ಜಿ ಲಭ್ಯವಿದೆ. ಎಲ್ಲಾ ಪ್ರಕ್ರಿಯೆಗಳು ಮುಗಿದು, ನೌಕರರ ಕ್ಷಮತೆಯನ್ನು ಡಿ. 31ರೊಳಗೆ ಅಂತಿಮವಾಗಿ ದಾಖಲಿಸಿಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ :ಸೋಂಕಿನಿಂದ ಮೃತಪಟ್ಟವರ ಅಸ್ಥಿ ವಿಸರ್ಜನೆ : ಅಶೋಕ್ ಕಾರ್ಯಕ್ಕೆ ಬಿ.ಎಲ್.ಸಂತೋಷ್ ಮೆಚ್ಚುಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.