Pak;4 ವರ್ಷದ  ಸ್ವಯಂ ಗಡಿಪಾರಿನ ಬಳಿಕ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಪಾಕಿಸ್ತಾನಕ್ಕೆ ವಾಪಸ್

Team Udayavani, Oct 21, 2023, 12:04 PM IST

Pak;4 ವರ್ಷದ  ಸ್ವಯಂ ಗಡಿಪಾರಿನ ಬಳಿಕ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಪಾಕಿಸ್ತಾನಕ್ಕೆ ವಾಪಸ್

ಇಸ್ಲಾಮಾಬಾದ್:‌ ಮೂರು ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದ ನವಾಜ್‌ ಷರೀಫ್‌ ನಾಲ್ಕು ವರ್ಷಗಳ ಸ್ವಯಂ ಘೋಷಿತ ಗಡಿಪಾರಿನ ನಂತರ ಶನಿವಾರ (ಅಕ್ಟೋಬರ್‌ 21) ಪಾಕಿಸ್ತಾನಕ್ಕೆ ವಾಪಸ್‌ ಆಗಲಿದ್ದು, ಪಾಕ್‌ ನ ಸಾರ್ವತ್ರಿಕ ಚುನಾವಣೆಗೂ ಮೊದಲಿನ ಈ ಬೆಳವಣಿಗೆ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:‌Karkala ನಗರ ಠಾಣಾ ಹೆಡ್‌ ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ ನಾಪತ್ತೆ

ಭ್ರಷ್ಟಾಚಾರ ಆರೋಪದಲ್ಲಿ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದ ನಂತರ ರಾಜಕೀಯದಿಂದ ಜೀವಿತಾವಧಿವರೆಗೆ ರಾಜಕೀಯದಿಂದ ಅನರ್ಹಗೊಂಡಿದ್ದ ಷರೀಫ್‌ ಸ್ವಯಂ ಆಗಿ ದುಬೈಗೆ ಗಡಿಪಾರುಗೊಂಡಿದ್ದರು ಎಂದು ವರದಿ ವಿವರಿಸಿದೆ.

ಭದ್ರತಾ ಬಿಕ್ಕಟ್ಟು, ಆರ್ಥಿಕ, ರಾಜಕೀಯ ಸಂಘರ್ಷದಿಂದ ದಿವಾಳಿ ಅಂಚಿನಲ್ಲಿರುವ ಪಾಕಿಸ್ತಾನದ ಸಾರ್ವಜನಿಕ ಚುನಾವಣೆ 2024ರ ಜನವರಿಯಲ್ಲಿ ನಡೆಯಲಿದೆ. ಪಿಟಿಐ ನಾಯಕ ಇಮ್ರಾನ್‌ ಖಾನ್‌ ಜೈಲಿನಲ್ಲಿದ್ದು, ನವಾಜ್‌ ಷರೀಫ್‌ ಆಗಮನದಿಂದ ರಾಜಕೀಯ ಲೆಕ್ಕಾಚಾರ ಗರಿಗೆದರುವಂತಾಗಲಿದೆ.

ಇದು ಭರವಸೆಯ ಮತ್ತು ಸಂಭ್ರಮದ ಸಮಯವಾಗಿದೆ. ನವಾಜ್‌ ಷರೀಫ್‌ ಅವರ ಪುನರಾಗಮನ ಪಾಕಿಸ್ತಾನದ ಆರ್ಥಿಕತೆ ಮತ್ತು ಜನರಿಗೆ ಅನುಕೂಲ ಕಲ್ಪಿಸಲಿದೆ ಎಂದು ಷರೀಫ್‌ ನೇತೃತ್ವದ ಪಾಕಿಸ್ತಾನ್‌ ಮುಸ್ಲಿಮ್‌ ಲೀಗ್‌ (ಪಿಎಂಎಲ್-ಎನ್)ನ ಹಿರಿಯ ಮುಖಂಡ ಖ್ವಾಜಾ ಮುಹಮ್ಮದ್‌ ತಿಳಿಸಿದ್ದಾರೆ.

ನವಾಜ್‌ ಷರೀಫ್‌ ಅವರು ಕೆಲವು ವರ್ಷಗಳ ಕಾಲ ದುಬೈನಲ್ಲಿ ವಾಸವಾಗಿದ್ದು, ಇದೀಗ ಇಸ್ಲಾಮಾಬಾದ್‌ ಗೆ ಹಿಂದಿರುಗಲಿದ್ದು, ನಂತರ ಲಾಹೋರ್‌ ಗೆ ಆಗಮಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ರಾಲಿಯೊಂದಿಗೆ ಷರೀಫ್‌ ಅವರನ್ನು ಬರಮಾಡಿಕೊಳ್ಳಲಿದ್ದೇವೆ ಎಂದು ಮುಹಮ್ಮದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.