Mangaluru; ನಿಗದಿತ ದರಕ್ಕಿಂತ ಹೆಚ್ಚು ವಸೂಲಿ: ನರ್ಸಿಂಗ್‌ ಹೋಂಗೆ 5 ಲಕ್ಷ ರೂ. ದಂಡ

ರೋಶನ್‌ ರಾಜ್‌ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದರೂ ಅವರು ತನಿಖೆ ನಡೆಸಿರಲಿಲ್ಲ.

Team Udayavani, Feb 23, 2024, 10:09 AM IST

ನಿಗದಿತ ದರಕ್ಕಿಂತ ಹೆಚ್ಚು ವಸೂಲಿ: ನರ್ಸಿಂಗ್‌ ಹೋಂಗೆ 5 ಲಕ್ಷ ರೂ. ದಂಡ

ಮಂಗಳೂರು: ನಿಗದಿಗಿಂತ ಹೆಚ್ಚು ದರ ವಸೂಲಿ ಮಾಡಿದ ನಗರದ ನರ್ಸಿಂಗ್‌ ಹೋಂಗೆ ಗ್ರಾಹಕ ನ್ಯಾಯಾಲಯ ದಂಡ ವಿಧಿಸಿದೆ. ಮಹಿಳೆಯೊಬ್ಬರು ಹೆರಿಗೆಗಾಗಿ 2019ರ ಮೇ 29ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅವಳಿ ಮಕ್ಕಳ ತೂಕ ಕಡಿಮೆ ಯಾಗಿದ್ದರಿಂದ ಎನ್‌ಐಸಿಯುಗೆ ದಾಖಲಿಸಲು ಹೆರಿಗೆ ವೈದ್ಯರು ಹೇಳಿದ್ದರು.

ಇದನ್ನೂ ಓದಿ:Sandeshkhali ಗದ್ದಲದ ನಡುವೆ ಶೇಖ್ ಷಹಜಹಾನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ

ಅದರಂತೆ ಮೇ 29ರಿಂದ ಜೂ.15ರ ವರೆಗೆ ಮಕ್ಕಳು ಚಿಕಿತ್ಸೆ ಪಡೆದಿದ್ದರು. ಜೂ.15ರಂದು ಮಹಿಳೆ 5,34,791ರೂ. ಪಾವತಿ ಮಾಡಿದ್ದರು. ನಿಗದಿಗಿಂತ ಹೆಚ್ಚು ದರ ವಸೂಲಿ ಮಾಡಿದ ಬಗ್ಗೆ ಮಹಿಳೆಯ ಪತಿ, ನ್ಯಾಯವಾದಿ ರೋಶನ್‌ ರಾಜ್‌ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದರೂ ಅವರು ತನಿಖೆ ನಡೆಸಿರಲಿಲ್ಲ.

ರೋಶನ್‌ರಾಜ್‌ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಆರೋಗ್ಯ ಸಚಿವ ರಾಮುಲು ಅವರಿಗೆ ದೂರನ್ನು ನೀಡಿದ್ದರು. ಕೇಂದ್ರ ಸರಕಾರ ಜಿಲ್ಲಾ ಆರೋಗ್ಯ ಅಧಿಕಾರಿಗೆ ‌ ದೂರನ್ನು ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿತ್ತು. ಆದರೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಬಳಿಕ ರೋಶನ್‌ರಾಜ್‌ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಮಹಿಳೆ ಮತ್ತು ರೋಶನ್‌ರಾಜ್‌ ಹಾಗೂ ವೈದ್ಯರ ಅರ್ಜಿಯನ್ನು ಪರಿಶೀಲಿಸಿ ವಾದ-ವಿವಾದಗಳನ್ನು ಆಲಿಸಿದ ಗ್ರಾಹಕ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್‌ ಕೆ. ಅವರು ನರ್ಸಿಂಗ್‌ ಹೋಂ ನವರು 5ಲಕ್ಷ ರೂ. ಹಣವನ್ನು 6 ವಾರದೊಳಗೆ ನೀಡಬೇಕೆಂದು ಆದೇಶ ನೀಡಿದ್ದಾರೆ.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.