ಪ್ರಯಾಣಿಕ ವಾಹನ ತೆರಿಗೆ ಪಾವತಿಗೆ ವಿನಾಯಿತಿ : ಡಿಸಿಎಂ ಸವದಿ
Team Udayavani, May 29, 2021, 9:17 PM IST
ಬೆಂಗಳೂರು: ಕೋವಿಡ್-19ರ 2ನೇ ಅಲೆಯ ಹಿನ್ನೆಲೆಯಲ್ಲಿ ಸರ್ಕಾರವು ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ 2021ರ ಒಂದು ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಇದನ್ನೂ ಓದಿ :ಮೂರೂ ಸೇನಾಪಡೆಗಳು ಒಗ್ಗೂಡಬೇಕು: ಅಡ್ಮಿರಲ್ ಕರಂಬೀರ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.