Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಮತದಾರರ ಒಲವು ಎಂದ ಬಹುತೇಕ ಎಲ್ಲ ಸಂಸ್ಥೆಗಳ ಸಮೀಕ್ಷೆಗಳು

Team Udayavani, Nov 20, 2024, 9:24 PM IST

Mahayuthi

ಹೊಸದಿಲ್ಲಿ: ರಾಜಕೀಯವಾಗಿ ಭಾರೀ ಕುತೂಹಲ ಮೂಡಿಸಿದ್ದ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌  ವಿಧಾನಸಭಾ ಕ್ಷೇತ್ರಗಳ ಮತದಾನವು ಮಕ್ತಾಯಗೊಂಡಿದ್ದು,   ಇದರ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆ  (ಎಕ್ಸಿಟ್ ಪೋಲ್) ಫಲಿತಾಂಶಗಳು ಹೊರಬಿದ್ದಿದೆ.

ಚುನಾವಣೋತ್ತರ ಸಮೀಕ್ಷೆ ನಡೆಸಿದ ಬಹುತೇಕ ಎಲ್ಲ ಸಂಸ್ಥೆಗಳು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (ಮಹಾಯುತಿ) ಮೇಲೆ ಮತ್ತೊಮ್ಮೆ ಮತದಾರ ಒಲವು ತೋರಿದ್ದಾನೆ ಎಂದರೆ ಮತ್ತೊಂದು ರಾಜ್ಯ ಜಾರ್ಖಂಡ್‌ನಲ್ಲೂ ಕಾಂಗ್ರೆಸ್‌-ಜೆಎಂಎಂ ಮೈತ್ರಿ ಸೋಲಿಸಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಏರಲಿದೆ ಎಂದು ಮತದಾನೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ.

ಮಹಾರಾಷ್ಟ್ರ ಬಗ್ಗೆ ಎಕ್ಸಿಟ್‌ ಪೋಲ್‌ ಭವಿಷ್ಯವೇನು?
 * ಮತದಾನೋತ್ತರ ಸಮೀಕ್ಷೆ ನಡೆಸಿದ ಪಿ-ಮಾರ್ಕ್ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟವು 137 ರಿಂದ 157 ಸ್ಥಾನಗಳ ಗೆಲ್ಲುತ್ತದೆ ಎಂದು ಅಂದಾಜಿಸಿದೆ. ಆದರೆ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 126 ರಿಂದ 146 ಸ್ಥಾನಗಳ ಗಳಿಸುವ ನಿರೀಕ್ಷೆಯಿದೆ. ಇತರರು 2 ರಿಂದ 8 ಸ್ಥಾನಗಳ ಪಡೆಯಬಹುದು ಎಂದಿದೆ.

* ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ನೀಡಿದ್ದು, 150 ರಿಂದ 170 ಸ್ಥಾನಗಳ ಗೆಲ್ಲುತ್ತದೆ ಎಂದರೆ,  ಕಾಂಗ್ರೆಸ್ ನೇತೃತ್ವದ ಒಕ್ಕೂಟವು 110 ರಿಂದ 130 ಸ್ಥಾನಗಳ ಪಡೆಯುತ್ತದೆ ಮತ್ತು ಇತರರು 8 ರಿಂದ 10 ಸ್ಥಾನಗಳನ್ನು ಗಳಿಸುತ್ತಾರೆ ಎಂದು ಹೇಳಿದೆ.

* ಮಹಾರಾಷ್ಟ್ರದ ಪೀಪಲ್ಸ್ ಪಲ್ಸ್ ಎಕ್ಸಿಟ್ ಪೋಲ್ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟವು 175 ರಿಂದ 195 ಸ್ಥಾನಗಳ ಪಡೆದುಕೊಳ್ಳುತ್ತದೆ ಎಂದು ಭವಿಷ್ಯ ನುಡಿದಿದೆ. ಮಹಾ ವಿಕಾಸ್‌ ಅಗಾಡಿ  85 ಮತ್ತು 112 ಸ್ಥಾನಗಳ ಗಳಿಸುವ ನಿರೀಕ್ಷೆಯಿದೆ. ಮಹಾರಾಷ್ಟ್ರ ವಿಧಾನಸಭೆ ಒಟ್ಟು ಸ್ಥಾನಗಳ ಸಂಖ್ಯೆ 288 ಆಗಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲು ಪಕ್ಷ ಅಥವಾ ಮೈತ್ರಿಕೂಟವು ಪಡೆಯಬೇಕಾದ ಬಹುಮತದ ಸಂಖ್ಯೆ 145 ಆಗಿದೆ.

ಜಾರ್ಖಂಡ್ ನಲ್ಲಿ  ಎನ್ ಡಿಎ- ಜೆಎಂಎಂ ಮೈತ್ರಿ ಭಾರಿ ಪೈಪೋಟಿ?
* ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ, ಪ್ರಮುಖ ರಾಜಕೀಯ ಪಕ್ಷಗಳ ನಡುವೆ ತೀವ್ರ ಸ್ಪರ್ಧೆ ಇದ್ದರೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 42 ರಿಂದ 48 ಸ್ಥಾನ ಗಳಿಸುವ ನಿರೀಕ್ಷೆಯಿದೆ. ಆದರೆ ಎಜೆಎಸ್‌ಯು 2 ರಿಂದ 5 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಮತ್ತೊಂದೆಡೆ, ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ 16 ರಿಂದ 23 ಸ್ಥಾನಗಳ ಗಳಿಸುವ ನಿರೀಕ್ಷೆಯಿದೆ. ಕಾಂಗ್ರೆಸ್ 8 ರಿಂದ 14 ಸ್ಥಾನಗಳ ಗೆಲ್ಲುವ ನಿರೀಕ್ಷೆಯಿದೆ.

*ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ ಮೈತ್ರಿಯು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ಹೇಳಿದೆ. ಜೆಎಂಎಂ -ಕಾಂಗ್ರೆಸ್‌ 53 ಸ್ಥಾನಗಳ ಪಡೆಯಬಹುದು ಎಂದರೆ, ಎನ್‌ಡಿಎಗೆ 25 ಸ್ಥಾನಗಳಷ್ಟೇ ಗಳಿಸಬಹುದು ಎಂದಿದೆ. ಜಾರ್ಖಂಡ್‌ ನಲ್ಲಿ 81 ಕ್ಷೇತ್ರಗಳ ಪೈಕಿ ಬಹುಮತ ಪಡೆಯಲು 41 ಸ್ಥಾನ ಪಡೆಯಬೇಕು.

 

ಟಾಪ್ ನ್ಯೂಸ್

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.