Facebook Page: ಹಿಂದೂ ದೇವರಿಗೆ ಅವಮಾನ: ಎಫ್ಐಆರ್ ದಾಖಲು
Team Udayavani, Sep 12, 2024, 1:10 AM IST
ಮಂಗಳೂರು: ಫೇಸ್ಬುಕ್ ಪೇಜ್ನಲ್ಲಿ ಹಿಂದೂ ದೇವರು, ದೇವತೆಗಳನ್ನು ಅಶ್ಲೀಲವಾಗಿ ಚಿತ್ರಿಸಿ ಅವಮಾನ ಮಾಡಿರುವ ಬಗ್ಗೆ ನಗರದ ಉರ್ವ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Fact Vid ಹೆಸರಿನ ಫೇಸ್ಬುಕ್ ಪೇಜ್ನಲ್ಲಿ ಎಐ ತಂತ್ರಜ್ಞಾನದ ಸಹಾಯದಿಂದ ಹಿಂದೂ ದೇವರನ್ನು ಅಶ್ಲೀಲವಾಗಿ ಚಿತ್ರಿಸಿ ಅಶ್ಲೀಲ ಕಾಮೆಂಟ್ಸ್ ಬರೆಯಲಾಗಿದೆ. ಹಿಂದೂ ಭಾವನೆಗಳಿಗೆ ನೋವನ್ನುಂಟು ಮಾಡಲಾಗಿದೆ.
ಈ ರೀತಿ ದೇವರನ್ನು ವಿಡಂಬನೆ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಕೋಮು ಸಾಮರಸ್ಯ ಕದಡಿ ಗಲಭೆ ಸೃಷ್ಟಿಸಲು ಪ್ರಯತ್ನ ನಡೆಸುತ್ತಿರುವ ಫೇಸ್ಬುಕ್ನ ಅಡ್ಮಿನ್ ಹಾಗೂ ಅವಹೇಳನಕಾರಿಯಾಗಿ ಕಾಮೆಂಟ್ಸ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.