Vitla ಜ್ವರ ಉಲ್ಬಣ: ಯುವಕ ಸಾವು
Team Udayavani, Jul 25, 2024, 11:07 PM IST
ವಿಟ್ಲ: ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ, ಆಟೋ ರಿಕ್ಷಾ ಮೆಕ್ಯಾನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ (22) ಮೃತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಗುರುವಾರ ಬೆಳಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.