ಬಜೆಟ್ ಪ್ರತಿಗಳೊಂದಿಗೆ ಸಚಿವಾಲಯಕ್ಕೆ ಆಗಮಿಸಿದ ನಿರ್ಮಲಾ
Team Udayavani, Jul 5, 2019, 9:34 AM IST
ಹೊಸದಿಲ್ಲಿ: ಬಹು ನಿರೀಕ್ಷಿತ 2019-20 ನೇ ಸಾಲಿನ ಬಜೆಟ್ ಮಂಡಿಸಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪ್ರತಿಗಳೊಂದಿಗೆ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದಾರೆ. 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಹಾಯಕ ಹಣಕಾಸು ಸಚಿವ ಅನುರಾಗ್ ಠಾಕೂರ್, ಹಣಕಾಸು ಕಾರ್ಯದರ್ಶಿ ಎಸ್.ಸಿ.ಗರ್ಗ್, ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಹ್ಮಣ್ಯಂ ಮತ್ತು ಇತರ ಹಿರಿಯ ಅಧಿಕಾರಿಗಳು ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಂಸತ್‌ಗೆ ಆಗಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 2 ನೇ ಬಾರಿಗೆ ಅಧಿಕಾರ ಹಿಡಿದ ಬಳಿಕ ಮೊದಲ ಬಜೆಟ್ ಇದಾಗಿದ್ದು,ದೇಶದ ಜನತೆ ಅಪಾರ ನೀರೀಕ್ಷೆಯನ್ನು ಇರಿಸಿದ್ದಾರೆ.
Delh: Finance Minister Nirmala Sitharaman arrives at Ministry of Finance. She will present the #Budget2019 today at 11 am in Lok Sabha. pic.twitter.com/ttrVBWK10O
— ANI (@ANI) July 5, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.