ಇಂದ್ರಾಳಿ ಬೈಕ್ ಶೋ ರೂಂ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ
Team Udayavani, Jun 23, 2019, 10:21 PM IST
ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಇರುವ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿರುವ ಘಟನೆ ಆದಿತ್ಯವಾರ ರಾತ್ರಿ ವರದಿಯಾಗಿದೆ. ಮೂರು ಮಹಡಿಗಳ ಕಟ್ಟಡ ಇದಾಗಿದ್ದು ಎರಡನೇ ಮಹಡಿಯಲ್ಲಿ ದ್ವಿಚಕ್ರ ವಾಹನಗಳ ಶೋರೂಂ ಇದೆ.
ಆದಿತ್ಯವಾರ ರಾತ್ರಿ ಈ ಕಟ್ಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ಪೂರ್ತಿ ಕಟ್ಟಡವನ್ನು ವ್ಯಾಪಿಸಿಕೊಳ್ಳತೊಡಗಿದೆ. ಈ ಕಟ್ಟಡದ ಪಕ್ಕದಲ್ಲೇ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಹ ಇದ್ದು ಸ್ಥಳೀಯರಲ್ಲಿ ಅಪಾಯದ ಭೀತಿ ಎದುರಾಗಿದೆ.
ಇದೀಗ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಈ ಬೆಂಕಿ ಅವಘಡಕ್ಕೆ ಕಾರಣಗಳೇನು ಎಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದೆಂದು ಶಂಕಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.