ಆಫ್ರಿಕಾ ಮೂಲದ ಬಾಲಕಿ ಸ್ಪೆಲ್ಲಿಂಗ್ ಬೀ ವಿಜೇತೆ :ಭಾರತೀಯ-ಅಮೆರಿಕನ್ನರ ಕೈತಪ್ಪಿದ 1ನೇ ಸ್ಥಾನ
Team Udayavani, Jul 9, 2021, 6:49 PM IST
ವಾಷಿಂಗ್ಟನ್: ಪ್ರಸಕ್ತ ವರ್ಷದ ಸ್ಕ್ರಿಪ್ಸ್ ನ್ಯಾಷನಲ್ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ ಆಫ್ರಿಕನ್-ಅಮೆರಿಕನ್ ಬಾಲಕಿ 14 ವರ್ಷದ ಝೈಲಾ ಅವಂತ್ ಗಾರ್ಡೆ ಮೊದಲ ಸ್ಥಾನ ಗಳಿಸಿದ್ದಾರೆ.
ಈ ಮೂಲಕ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಗೆದ್ದ ಮೊದಲ ಆಫ್ರಿಕನ್-ಅಮೆರಿಕನ್ ಎಂಬ ಹೆಗ್ಗಳಿಕೆಗೂ ಝೈಲಾ ಪಾತ್ರರಾಗಿದ್ದಾರೆ.
ಹಲವು ವರ್ಷಗಳಿಂದಲೂ ಸ್ಪೆಲ್ಲಿಂಗ್ ಬೀಯಲ್ಲಿ ಭಾರತೀಯ-ಅಮೆರಿಕನ್ನರೇ ಮೇಲುಗೈ ಸಾಧಿಸುತ್ತಿದ್ದರು. ಆದರೆ, ಈ ಬಾರಿ ಭಾರತೀಯ-ಅಮೆರಿಕನ್ ವಿದ್ಯಾರ್ಥಿಗಳಾದ ಚೈತ್ರಾ ತುಮ್ಮಲ(12) ಮತ್ತು ಭಾವನಾ ಮೇದಿನಿ(13) ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ್ದಾರೆ.
ಇದನ್ನೂ ಓದಿ :ಬಿ ಎಸ್ ಎನ್ ಎಲ್ ನೀಡುತ್ತಿದೆ ಗ್ರಾಹಕ ಸ್ನೇಹಿ ಪ್ರೀ ಪೇಯ್ಡ್ ಪ್ಲ್ಯಾನ್ ಗಳು:ಮಾಹಿತಿ ಇಲ್ಲಿವೆ
ಅತ್ಯಂತ ರೋಚಕವಾಗಿ ನಡೆದ ಸ್ಪರ್ಧೆಯಲ್ಲಿ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡೆನ್ ಕೂಡ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.