Formal Welcome: 54 ದಿನಗಳ ಬಳಿಕ ಮುಖ್ಯಮಂತ್ರಿ- ರಾಜ್ಯಪಾಲರು ಮುಖಾಮುಖಿ

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜ್ಜು ಆತಿಥ್ಯಕ್ಕೆ ಭೇಟಿ

Team Udayavani, Oct 10, 2024, 5:17 AM IST

CM–Governer

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದ ವಿಷಯಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವ ಕಾರಣಕ್ಕೆ ರಾಜ್ಯಪಾಲರು ಮತ್ತು ರಾಜಭವನದಿಂದ ಅಂತರ ಕಾಯ್ದುಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 54 ದಿನಗಳ ಬಳಿಕ ಬುಧವಾರ ರಾಜಭವನಕ್ಕೆ ಭೇಟಿ ಕೊಟ್ಟು, ರಾಜ್ಯಪಾಲರಿಗೆ ಹಸ್ತಲಾಘವ ನೀಡಿದ್ದಾರೆ.

ಮುಖ್ಯಮಂತ್ರಿಯವರು ಕೊನೆಯ ಬಾರಿಗೆ ರಾಜಭವನಕ್ಕೆ ಭೇಟಿ ನೀಡಿದ್ದು ಆ. 15ರಂದು ಸ್ವಾತಂತ್ರೋತ್ಸವದ ಅಂಗವಾಗಿ ರಾಜ್ಯಪಾಲರು ಹಮ್ಮಿಕೊಳ್ಳುವ ಉಪಾಹಾರ ಕೂಟದಲ್ಲಿ ಪಾಲ್ಗೊಳ್ಳಲು. ಅದಾದ ಬಳಿಕ ಬುಧವಾರ ಅ.9ರಂದು ಭೇಟಿ ಕೊಟ್ಟಿದ್ದಾರೆ.

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜ್ಜು ನೇತೃತ್ವದ ನಿಯೋಗ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಬುಧವಾರ ರಾಜ ಭವನಕ್ಕೆ ಆಗಮಿಸಿದ ಪ್ರಯುಕ್ತ ಅವರಿಗೆ ರಾಜ್ಯ ಆತಿಥ್ಯ ಶಿಷ್ಟಾಚಾರದಂತೆ ಔಪಚಾರಿಕ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಅದರಲ್ಲಿ ಭಾಗವಹಿಸಲು ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿದ್ದರು. ಅಲ್ಲಿ ರಾಜ್ಯಪಾಲರನ್ನು ಮುಖಾಮುಖಿಯಾಗಿ ನಗುಮುಖದೊಂದಿಗೆ ಹಸ್ತಲಾಘವ ಮಾಡಿದರು. ರಾಜ್ಯಪಾಲರು ಕೂಡ ಅದೇ ನಗುವಿನೊಂದಿಗೆ ಪ್ರತಿಕ್ರಿಯೆ ನೀಡಿದರು. ಬಳಿಕ ರಾಜ್ಯಪಾಲರೊಂದಿಗೆ ಸಿಎಂ ವೇದಿಕೆಯನ್ನೂ ಹಂಚಿಕೊಂಡರು.

ಟಾಪ್ ನ್ಯೂಸ್

Madhu-Bangarappa

Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Nagendra-ED

Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.

HC-Mahadevappa

Congress Politics: ಡಿನ್ನರ್‌ ಮೀಟಿಂಗ್‌ಗೆ ಮಹತ್ವ ಬೇಡ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Shivaraj-Thangadagi

Selection of Awardees: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 2,800 ಅರ್ಜಿ!

vidhana-Soudha

BJP Government: ಕೋವಿಡ್‌ ಹಗರಣ ಎಫ್ಐಆರ್‌: ಇಂದು ಸಂಪುಟ ಸಭೆ ನಿರ್ಧಾರ?

1-horoscope

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ಸಂತೋಷದ ವಾತಾವರಣ

ಭಾರತ ಆಕ್ರೋಶ: ನಾಗಾ ಮಾನವ ತಲೆಬುರುಡೆ ಹರಾಜು ವಾಪಸ್‌!

ಭಾರತ ಆಕ್ರೋಶ: ನಾಗಾ ಮಾನವ ತಲೆಬುರುಡೆ ಹರಾಜು ವಾಪಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu-Bangarappa

Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Nagendra-ED

Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.

HC-Mahadevappa

Congress Politics: ಡಿನ್ನರ್‌ ಮೀಟಿಂಗ್‌ಗೆ ಮಹತ್ವ ಬೇಡ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Shivaraj-Thangadagi

Selection of Awardees: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 2,800 ಅರ್ಜಿ!

vidhana-Soudha

BJP Government: ಕೋವಿಡ್‌ ಹಗರಣ ಎಫ್ಐಆರ್‌: ಇಂದು ಸಂಪುಟ ಸಭೆ ನಿರ್ಧಾರ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Madhu-Bangarappa

Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Nagendra-ED

Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.

HC-Mahadevappa

Congress Politics: ಡಿನ್ನರ್‌ ಮೀಟಿಂಗ್‌ಗೆ ಮಹತ್ವ ಬೇಡ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Shivaraj-Thangadagi

Selection of Awardees: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 2,800 ಅರ್ಜಿ!

vidhana-Soudha

BJP Government: ಕೋವಿಡ್‌ ಹಗರಣ ಎಫ್ಐಆರ್‌: ಇಂದು ಸಂಪುಟ ಸಭೆ ನಿರ್ಧಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.