ಬಂಧಿತ ಬಾರ್ಕ್ ಮಾಜಿ ಸಿಇಒ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
Team Udayavani, Jan 16, 2021, 6:27 PM IST
ಮುಂಬೈ: ಟಿಆರ್‌ಪಿ ವಂಚನೆ ಪ್ರಕರಣದಲ್ಲಿ ಬಂಧನದಲ್ಲಿರುವ “ಬಾರ್ಕ್’ ಏಜೆನ್ಸಿಯ ಮಾಜಿ ಸಿಇಒ ದಾಸ್‌ಗುಪ್ತಾ ಆರೋಗ್ಯದಲ್ಲಿ ಏರುಪೇರಾದ ಕಾರಣ ಶುಕ್ರವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ ಸೆಂಟ್ರಲ್‌ನ ಜೆಜೆ ಆಸ್ಪತ್ರೆಯ ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ದಾಸ್‌ಗುಪ್ತಾರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಕಲಿ ಟಿಆರ್‌ಪಿ ಪ್ರಕರಣ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ದಾಸ್‌ಗುಪ್ತಾರನ್ನು ಡಿ.24ರಂದು ಬಂಧಿಸಿದ್ದರು.
ಇದನ್ನೂ ಓದಿ:ಇಡೀ ದಕ್ಷಿಣ ಭಾರತದಲ್ಲಿ ಶಾಂತಿ ಕಾಪಾಡಲು RAF ಘಟಕ ಸಹಾಯಕವಾಗಲಿದೆ :ಕೇಂದ್ರ ಸಚಿವ ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.