ನ್ಯೂಜಿಲ್ಯಾಂಡಿನ ಮಾಜಿ ಆಲ್ರೌಂಡರ್ ಕ್ರಿಸ್ ಕೇರ್ನ್ಸ್ ಗೆ ಕರುಳಿನ ಕ್ಯಾನ್ಸರ್
Team Udayavani, Feb 5, 2022, 11:03 PM IST
ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡಿನ ಮಾಜಿ ಆಲ್ರೌಂಡರ್ ಕ್ರಿಸ್ ಕೇರ್ನ್ಸ್ ಮತ್ತೊಂದು ಆತಂಕಕಾರಿ ಅನಾರೋಗ್ಯ ಸಮಸ್ಯೆಗೆ ಸಿಲುಕಿದ್ದಾರೆ.
ಕೆಲವು ತಿಂಗಳ ಹಿಂದೆ ತೀವ್ರ ಹೃದಯಾಘಾತಕ್ಕೆ ಸಿಲುಕಿ ಬದುಕುಳಿದು ಬಂದಿದ್ದ ಅವರನ್ನೀಗ ಕರುಳಿನ ಕ್ಯಾನ್ಸರ್ ಕಾಡಲಾರಂಭಿಸಿದೆ. ಇದನ್ನು ಸ್ವತಃ ಕೇರ್ನ್ಸ್ ಅವರೇ ಇನ್ಸ್ಟಾಗ್ರಾಮ್ನಲ್ಲಿ ಹೇಳಿಕೊಂಡಿದ್ದಾರೆ.
“ನಿನ್ನೆಯಷ್ಟೇ ನನಗೆ ಕರುಳಿನ ಕ್ಯಾನ್ಸರ್ ಇರುವ ವಿಚಾರ ತಿಳಿಯಿತು. ಇದೊಂದು ಆಘಾತಕಾರಿ ಸಂಗತಿ. ಆದರೆ ಇದಿನ್ನೂ ಮೊದಲ ಹಂತದಲ್ಲಿದೆ.
ಇದನ್ನೂ ಓದಿ: ಪ್ರೊ ಕಬಡ್ಡಿ: ಯು ಮುಂಬಾಗೆ ತಲೆಬಾಗಿದ ತಮಿಳ್ ತಲೈವಾಸ್
ಹೀಗಾಗಿ ನಾನು ನಿಜಕ್ಕೂ ಅದೃಷ್ಟಶಾಲಿ. ಇನ್ನೊಂದು ಸುತ್ತಿನ ಆರೋಗ್ಯದ ಹೋರಾಟಕ್ಕೆ ಸಜ್ಜಾಗಲಿದ್ದೇನೆ’ ಎಂದಿದ್ದಾರೆ ಕ್ರಿಸ್ ಕೇರ್ನ್ಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hindu Temple: ಸಂಭಲ್ ಬಳಿಕ ಬುಲಂದ್ಶಹರ್ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.