ರಾಜ್ಯದಲ್ಲಿ ಒಂದೇ ದಿನ ನಾಲ್ಕು ಕೋವಿಡ್-19 ಪ್ರಕರಣ: 19ಕ್ಕೇರಿದ ಸೋಂಕಿತರ ಸಂಖ್ಯೆ
Team Udayavani, Mar 21, 2020, 4:42 PM IST
Representative Image
ಬೆಂಗಳೂರು: ವಿಶ್ವವನ್ನೇ ಕಂಗೆಡಿಸರುವ ಕೋವಿಡ್-19 ಮಹಾಮಾರಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಶುಕ್ರವಾರ ಒಂದೂ ಹೊಸ ಪ್ರಕರಣ ದಾಖಲಾಗದ ಕರ್ನಾಟಕದಲ್ಲಿ ಶನಿವಾರ ನಾಲ್ಕು ಹೊಸ ಪ್ರಕರಣಗಳು ಬೆಳಕಿದೆ ಬಂದಿದೆ.
ಇಂದು ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ಮತ್ತು ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣಗಳು ದೃಢವಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 19ಕ್ಕೇರಿದೆ.
ಮೆಕ್ಕಾ ಪ್ರವಾಸದಿಂದ ಆಗಮಿಸಿದ್ದ 32 ವರ್ಷದ ಚಿಕ್ಕಬಳ್ಳಾಪುರ ಗೌರಿಬಿದನೂರಿನ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದರು.
ನಂತರ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬೆಂಗಳೂರಿನಲ್ಲಿ ಮೂವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ಧಾರೆ.
ಭಾರತದಲ್ಲಿ ಒಟ್ಟು 271 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.