ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಮೆಹುಲ್ ಚೋಕ್ಸಿಗೆ ಜಾಮೀನು
Team Udayavani, Jul 12, 2021, 9:41 PM IST
ನವದೆಹಲಿ: ಡೊಮಿನಿಕನ್ ರಿಪಬ್ಲಿಕ್ ದೇಶದಲ್ಲಿ ಮೇ 23ರಂದು ಬಂಧನಕ್ಕೀಡಾಗಿದ್ದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಹಗರಣದ ಆರೋಪಿ ಮೆಹುಲ್ ಚೋಕ್ಸಿಗೆ ಅಲ್ಲಿನ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ಚೋಕ್ಸಿಗೆ ಅನಾರೋಗ್ಯವಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ಮಂಜೂರು ಮಾಡಲಾಗಿದೆ.
2018ರಲ್ಲಿ ಪಿಎನ್‌ಬಿ ಹಗರಣ ಹೊರಬರುವ ಮೊದಲೇ ಭಾರತದಿಂದ ಓಡಿಹೋಗಿದ್ದ ಚೋಕ್ಸಿ, ಆ್ಯಂಟಿಗುವಾ, ಬರ್ಬುಡಾದಲ್ಲಿ ನೆಲೆಸಿದ್ದ. ಇತ್ತೀಚೆಗೆ, ಅಲ್ಲಿಂದರೂ ಪರಾರಿಯಾಗಿದ್ದ ಆತನನ್ನು ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಅಲ್ಲಿನ ಸ್ಥಳೀಯ ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ : ಕೋವಿಡ್ ನಿಯಂತ್ರಣಕ್ಕೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ :ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.