“ಕಾಂಗ್ರೆಸ್‌ ಒಡೆಯಲು ಜಿ-23 ಸಂಚು’: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಗುಡುಗು


Team Udayavani, Mar 17, 2022, 7:20 AM IST

“ಕಾಂಗ್ರೆಸ್‌ ಒಡೆಯಲು ಜಿ-23 ಸಂಚು’: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಗುಡುಗು

ನವದೆಹಲಿ: “ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಈ ದೇಶದ ಹಳ್ಳಿಗಳಿಂದ ದಿಲ್ಲಿಯವರೆಗೂ ಬೆಂಬಲವಿದೆ. ಅವರ ನಾಯಕತ್ವದ ಬಗ್ಗೆ ಭಿನ್ನಮತ ಹೊಂದಿರುವವರು ಕಾಂಗ್ರೆಸ್ಸನ್ನು ಒಡೆಯಲು ಸಂಚು ರೂಪಿಸಿರುವಂಥವರು” ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಅದೇ ಪಕ್ಷದ ಜಿ-23 ಸದಸ್ಯರ ವಿರುದ್ಧ ಗುಡುಗಿದ್ದಾರೆ.

ಬುಧವಾರ ಸಂಜೆ, ಜಿ-23 ಗುಂಪಿನ ಸದಸ್ಯರು ಈ ಗುಂಪಿನ ಪ್ರಮುಖ ಸದಸ್ಯರಾದ, ಕೇಂದ್ರದ ಮಾಜಿ ಸಚಿವ ಕಪಿಲ್‌ ಸಿಬಲ್‌ ನಿವಾಸದಲ್ಲಿ ಸಭೆ ಸೇರಲಿದ್ದಾರೆಂಬ ಮಾಹಿತಿಯ ಬಗ್ಗೆ ಖರ್ಗೆ ಪ್ರತಿಕ್ರಿಯಿಸಿ, “ಇತ್ತೀಚೆಗೆ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲೇ ನಾಯಕತ್ವದ ಬಗ್ಗೆ ಇರುವ ಎಲ್ಲಾ ಗೊಂದಲಗಳನ್ನು ಚರ್ಚಿಸಲಾಗಿದೆ. ಜಿ-23 ಸದಸ್ಯರು ಒಂದಲ್ಲ, ನೂರು ಸಭೆಗಳನ್ನು ನಡೆಸಿದರೂ ಪಕ್ಷದ ನಾಯಕತ್ವದಲ್ಲಿ ಯಾವುದೇ ಬದಲಾವಣೆಯಾಗದು” ಎಂದಿದ್ದಾರೆ.

ಗಾಂಧಿಯವರೇ ಉತ್ತಮ ಆಯ್ಕೆ: ಖುರ್ಷಿದ್‌
ಹಿರಿಯ ನಾಯಕ ಕಪಿಲ್‌ ಸಿಬಲ್‌ ಹಾಗೂ ಜಿ-23 ಗುಂಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌, “ಪಕ್ಷದ ನಾಯಕತ್ವವನ್ನು ಪ್ರಶ್ನಿಸುತ್ತಿರುವ ಹಿರಿಯ ನಾಯಕ ಕಪಿಲ್‌ ಸಿಬಲ್‌, ಪಕ್ಷದ ಯಾವ ಹುದ್ದೆಗೆ ನಡೆಸಿದ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆಂಬುದನ್ನು ಹೇಳಲಿ” ಎಂದಿದ್ದಾರೆ.

“ಪಕ್ಷದಿಂದ ಎಲ್ಲವನ್ನೂ ಪಡೆದ ನಂತರ ಪಕ್ಷದ ವಿರುದ್ಧ ಹೀಗೆ ತಿರುಗಿಬೀಳುವುದು ಸರಿಯಲ್ಲ. ಗಾಂಧಿ ಕುಟುಂಬವು ಪಕ್ಷದ ಅವಿಭಾಜ್ಯ ಅಂಗ. ಪಕ್ಷ ಎದುರಿಸುತ್ತಿರುವ ಈಗಿನ ಕಠಿಣ ಸಂದರ್ಭದಲ್ಲಿ ಗಾಂಧಿಯವರಿಗೆ ನಾಯಕತ್ವ ಕೊಡುವುದಕ್ಕಿಂತ ಮತ್ತೊಂದು ಉತ್ತಮ ಆಯ್ಕೆಯಿಲ್ಲ” ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.