Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ
Team Udayavani, Sep 14, 2024, 2:15 AM IST
ಮಂಗಳೂರು: ಹಿಂದೂ ಯುವ ಸೇನಾ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಒಂದು ವಾರ ಕಾಲ ಆಯೋಜನೆಗೊಂಡ 32ನೇ ವರ್ಷದ “ಮಂಗಳೂರು ಗಣೇಶೋತ್ಸವ’ ಶುಕ್ರವಾರ ಸಂಪನ್ನಗೊಂಡಿತು.
ಸಂಜೆ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ನಡೆದು ಬಳಿಕ ಶಿವಾಜಿ ಮಂಟಪದಿಂದ ಶ್ರೀ ವಿನಾಯಕನ ದೇವರ ವಿಗ್ರಹದ ವೈಭವದ ಶೋಭಾಯಾತ್ರೆ ಆರಂಭಗೊಂಡಿತು. ಶೋಭಾಯಾತ್ರೆಯಲ್ಲಿ ಹಿಂದೂ ಯುವ ಸೇನೆಯ ವಿವಿಧ ಶಾಖೆಗಳ ದೃಶ್ಯರೂಪಕ, ಸ್ತಬ್ಧಚಿತ್ರಗಳು ಭಾಗವಹಿಸಿದ್ದವು.
ಮೈದಾನದಿಂದ ಹೊರಟು ಕ್ಲಾಕ್ ಟವರ್, ಹಂಪನ ಕಟ್ಟೆ ಸಿಗ್ನಲ್ ವೃತ್ತ, ಕೆ.ಎಸ್. ರಾವ್ ರಸ್ತೆ, ನವಭಾರತ್ ವೃತ್ತ, ಡೊಂಗರ ಕೇರಿ ಯಾಗಿ ರಥಬೀದಿ ವೆಂಕಟ ರಮಣ ದೇವ ಸ್ಥಾನದ ಮಹಮ್ಮಾಯಿ ಕೆರೆಯಲ್ಲಿ ಜಲಸ್ತಂಭನ ಗೊಂಡಿತು. ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತ ಜನರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.