Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
Team Udayavani, Nov 13, 2024, 3:08 AM IST
ಗಂಗೊಳ್ಳಿ: ಹಡವು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತೆರಳುವ ಕ್ರಾಸ್ ಬಳಿ ಅ. 18ರ ರಾತ್ರಿ ಗುಂಪು ಕಟ್ಟಿಕೊಂಡು ಬಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಸ್ನೇಹಿತರಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ, ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.
ಆಲೂರಿನ ಸಚಿನ್ ಪೂಜಾರಿ ಜಾಮೀನು ತಿರಸ್ಕೃತಗೊಂಡಿದ್ದು, ಶರತ್ ದೇವಾಡಿಗ, ಪ್ರಸಾದ್ ಆಚಾರ್ಯ, ವಿಶ್ವನಾಥ ಪಡುಕೋಣೆ, ಪ್ರದೀಪ್ ಪಡುಕೋಣೆ, ಪ್ರವೀಣ್ ಅವರಿಗೆ ಜಾಮೀನು ಮಂಜೂರಾಗಿದೆ. ಆರೋಪಿಗಳ ಪರ ನ್ಯಾಯವಾದಿ ಕೆ.ಸಿ. ಶೆಟ್ಟಿ ವಾದಿಸಿದ್ದರು. ಈ ಪ್ರಕರಣದಲ್ಲಿ 20ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಫೆ. 4 ರಂದು ನವಚಂಡೀಯಾಗ
Udupi: ಒಳಕಾಡು ಶಾಲೆಯ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ; 40 ವಿದ್ಯಾರ್ಥಿಗಳಿಗೆ ಗಾಯ
Manipal: ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಆನ್ಲೈನ್ನಲ್ಲಿ ವಂಚನೆ
Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣ: ಜ. 31ಕ್ಕೆ ವಾದ ಮಂಡನೆ
ಕೊಲ್ಲೂರು ದೇಗುಲ: ಡಿಸೆಂಬರ್ನಲ್ಲಿ 1.39 ಕೋ.ರೂ. ಕಾಣಿಕೆ ಸಂಗ್ರಹ