Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

ಸರಿಯಾದ ಸಮಯಕ್ಕೆ ಊಟ ನೀಡದೆ ಹಿಂಸೆ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ

Team Udayavani, Oct 15, 2024, 1:49 PM IST

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

ಗಂಗೊಳ್ಳಿ: ಪತಿ ವಿಪರೀತ ಕುಡಿತದ ಚಟ ಹೊಂದಿದ್ದು, ಮದುವೆಯಾದ ಎರಡನೇ ದಿನದಿಂದಲೇ ಅವಾಚ್ಯ ಶಬ್ದಗಳಿಂದ ಬೈದು ಹಿಂಸೆ ನೀಡುತ್ತಿರುವುದಾಗಿ ಪತ್ನಿ, ನಾಡಾ ಗ್ರಾಮದ ಸೀಮಾ ಗಂಗೊಳ್ಳಿ ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

2020ರ ಡಿಸೆಂಬರ್‌ 28ರಂದು ರವಿ ಎಂಬಾತನ ಜೊತೆ ಸೀಮಾ ವಿವಾಹ ನೆರವೇರಿತ್ತು. ಆದರೆ ಪತಿ ಕುಡಿದು ಬಂದು ಸೀಮಾಳ ಮೇಲೆ ಹಲ್ಲೆ ನಡೆಸುವುದು, ಸರಿಯಾದ ಸಮಯಕ್ಕೆ ಊಟ ನೀಡದೆ ಹಿಂಸೆ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

2021ರ ಸೆಪ್ಟೆಂಬರ್‌ ನಲ್ಲಿ ಸೀಮಾ ಗಂಡು ಮಗುವಿಗೆ ಜನ್ಮ ನೀಡಿದ್ದಳು. ತವರು ಮನೆಯಲ್ಲಿ ಬಾಣಂತನ ಮುಗಿಸಿ ಗಂಡನ ಮನೆಗೆ ವಾಪಸ್‌ ಹೋಗಿದ್ದು, ಈ ಸಂದರ್ಭದಲ್ಲಿ ಪತಿ ರವಿಯ ಒತ್ತಡದಿಂದ ಒಂದು ಜೊತೆ ಚಿನ್ನದ ಬೆಂಡೋಲೆಯನ್ನು ಗಂಗೊಳ್ಳಿಯ ರೋಜರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಇಟ್ಟು 5,000 ರೂಪಾಯಿ ಗಂಡನಿಗೆ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ನಂತರ ಕುಂದಾಪುರದ ಸಮಸ್ಥ ಕೋ ಅಪರೇಟಿವ್‌ ಸೊಸೈಟಿಯಲ್ಲಿ 45,000 ಸಾವಿರ ರೂಪಾಯಿ, ಸ್ಪಂದನ ಸ್ಫೂರ್ತಿ ಕೋ ಅಪರೇಟಿವ್‌ ಸೊಸೈಟಿಯಿಂದ 42,000 ಸಾವಿರ ರೂಪಾಯಿ ಸಾಲ ತೆಗೆದು ಗಂಡನಿಗೆ ನೀಡಿದ್ದು, ಅದರಲ್ಲಿ 20,000 ರೂಪಾಯಿ ಸೀಮಾ ತೀರಿಸಿರುವುದಾಗಿ ತಿಳಿಸಿದ್ದಾರೆ.

ಏತನ್ಮಧ್ಯೆ ಪತಿ ರವಿ ಹಾಗೂ ಅತ್ತೆ ಅಕ್ಕಮ್ಮ ಸೇರಿಕೊಂಡು ಅವಾಚ್ಯ ಶಬ್ದಗಳಿಂದ ಬೈದು, ಮನೆಯಿಂದ ಹೊರ ಹಾಕಿ ಜೀವ ಬೆದರಿಕೆ ಒಡ್ಡಿದ್ದು, ಈಗ ತಾನು ತವರು ಮನೆಗೆ ಬಂದು ವಾಸಿವಾಗಿರುವುದಾಗಿ ಸೀಮಾ ದೂರಿನಲ್ಲಿ ಉಲ್ಲೇಖಿಸಿದ್ದು, ಅದರಂತೆ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Baba Siddique Case: ಮುಂಬೈ ಪೊಲೀಸರಿಂದ ನಾಲ್ಕನೇ ಆರೋಪಿ ಬಂಧನ…

Baba Siddique Case: ಮುಂಬೈ ಪೊಲೀಸರಿಂದ ಇನ್ನೋರ್ವನ ಬಂಧನ… ಬಂಧಿತರ ಸಂಖ್ಯೆ 4ಕ್ಕೆ ಏರಿಕೆ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-byndoor

Byndoor: ಡಿವೈಡರ್‌ ಗೆ ಗುದ್ದಿದ ಸ್ಕೂಟರ್‌; ಸಹಸವಾರ ಸಾವು, ಸವಾರ ಗಂಭೀರ

6

Basroor: ಹೊಂಡಮಯ ಸಟ್ವಾಡಿ ಸರ್ಕಲ್‌- ಕೋಣಿ ರಸ್ತೆ

5

karkala ತಾಲೂಕು ಪಂಚಾಯತ್ ಹಳೆಯ ಕಟ್ಟಡವೀಗ ಪಾಳು ಬಂಗಲೆ!

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

rape

Kota; ವಿಕಲಚೇತನನಿಂದ ಅತ್ಯಾಚಾರ: ದೂರು

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

3-maski

Maski: ಮಾಂಸದೂಟ ಸೇವಿಸಿ ಮೂವರು ಅಸ್ವಸ್ಥ

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

11

Udupi: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಗೆಂದು ಮುಕ್ತಿ?

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

10

Kulai: ಅವೈಜ್ಞಾನಿಕ ಕುಳಾಯಿ ಮೀನುಗಾರಿಕಾ ಜೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.