ಈ ಬಾರಿ ಜಿಡಿಪಿ ಪ್ರಗತಿ ದರ ಶೇ.9ಕ್ಕಿಂತ ಕಡಿಮೆ: ಸಮೀಕ್ಷೆ
Team Udayavani, May 16, 2021, 11:16 PM IST
ಕೋಲ್ಕತಾ: ಕಳೆದ ವರ್ಷದ ಲಾಕ್‌ಡೌನ್‌ನ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ದೇಶದ ಹಣಕಾಸು ಪರಿಸ್ಥಿತಿ ಕೊರೊನಾ 2ನೇ ಅಲೆಯ ನಿರ್ಬಂಧಗಳಿಂದ ಮತ್ತೆ ಬಿಗಡಾಯಿಸುತ್ತಿದೆ.
ಹಾಗಾಗಿ, 2021-22ರ ಹಣಕಾಸು ವರ್ಷದ ಒಟ್ಟಾರೆ ದೇಶೀಯ ಉತ್ಪನ್ನ (ಜಿಡಿಪಿ) ಪ್ರಗತಿ ದರ ಶೇ.9ಕ್ಕಿಂತ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
“ಕೇರ್ ರೇಟಿಂಗ್ಸ್’ ಎಂಬ ಸಂಸ್ಥೆ ನಡೆಸಿರುವ ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಶೇ.80ರಷ್ಟು ಜನರು, ನಾನಾ ರಾಜ್ಯಗಳಲ್ಲಿ ಜಾರಿಯಾಗಿರುವ ನಿರ್ಬಂಧಗಳಿಂದಾಗಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಹಾಗೂ ವಿದೇಶಿ ಬಂಡವಾಳ ಹೂಡಿಕೆ ಕ್ಷೇತ್ರದ ಹಿನ್ನಡೆಗೆ ಕಾರಣವಾಗಲಿದೆ ಎಂದಿದ್ದಾರೆ.
ಬಹುಪಾಲು ಜನರು ಮೇ ಅಂತ್ಯದವರೆಗೆ ಲಾಕ್‌ಡೌನ್ ನಿರ್ಬಂಧಗಳು ಮುಂದುವರಿಯಬಹುದು ಎಂದು ಹೇಳಿರುವುದರಲ್ಲದೆ, ಕೊರೊನಾ ಎರಡನೇ ಅಲೆಯನ್ನು ನಿರ್ಬಂಧಿಸಲು ಲಾಕ್‌ಡೌನ್ ಸರಿಯಾದ ಮಾರ್ಗ ಎಂದೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.