Google:2024ರಲ್ಲಿ ಭಾರತದಲ್ಲಿ ಪಿಕ್ಸೆಲ್‌ ಸ್ಮಾರ್ಟ್‌ ಫೋನ್‌ ತಯಾರಿಕೆ ಆರಂಭ: ಗೂಗಲ್‌ ಘೋಷಣೆ

ಈಗಾಗಲೇ ಗೂಗಲ್‌ ಭಾರತದಲ್ಲಿ ಪಿಕ್ಸೆಲ್‌ 8, ಪಿಕ್ಸೆಲ್‌ 8 ಪ್ರೊ, ಪಿಕ್ಸೆಲ್‌ ವಾಚ್‌ ಗಳನ್ನು ಬಿಡುಗಡೆ ಮಾಡಿತ್ತು.

Team Udayavani, Oct 19, 2023, 1:41 PM IST

Google:2024ರಲ್ಲಿ ಭಾರತದಲ್ಲಿ ಪಿಕ್ಸೆಲ್‌ ಸ್ಮಾರ್ಟ್‌ ಫೋನ್‌ ತಯಾರಿಕೆ ಆರಂಭ: ಗೂಗಲ್‌ ಘೋಷಣೆ

ನವದೆಹಲಿ: ಪಿಕ್ಸೆಲ್‌ ಸ್ಮಾರ್ಟ್‌ ಫೋನ್‌ ಗಳನ್ನು ಭಾರತದಲ್ಲಿ ತಯಾರಿಸಲು ಯೋಜನೆ ಹಾಕಿಕೊಂಡಿರುವುದಾಗಿ ಗೂಗಲ್‌ ಕಂಪನಿ ಗುರುವಾರ (ಅಕ್ಟೋಬರ್‌ 19) ಘೋಷಣೆ ಮಾಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:Kumkum issue; ಹಿಂದೂಗಳ ವಿರುದ್ಧ ಏನೇನೋ ಮಾಡಬೇಕು ಅದನ್ನು ಸರ್ಕಾರ ಮಾಡುತ್ತಿದೆ: ಈಶ್ವರಪ್ಪ

ಸರ್ಜ್‌ ಎಂಜಿನ್‌ ದೈತ್ಯ ಸಂಸ್ಥೆ ಪಿಕ್ಸೆಲ್‌ 8ರ ಶ್ರೇಣಿಯ ಮೊಬೈಲ್‌ ಗಳನ್ನು ಭಾರತದಲ್ಲಿಯೇ ತಯಾರಿಸುವುದಾಗಿ ತಿಳಿಸಿದ್ದು, 2024ರಲ್ಲಿ ಪಿಕ್ಸೆಲ್‌ 8ರ ಮೊಬೈಲ್‌ ತಯಾರಿಕೆಯ ಪ್ರಥಮ ಘಟಕ ಸಿದ್ಧವಾಗಲಿದೆ ಎಂದು ವಿವರಿಸಿದೆ.

ಈಗಾಗಲೇ ಗೂಗಲ್‌ ಭಾರತದಲ್ಲಿ ಪಿಕ್ಸೆಲ್‌ 8, ಪಿಕ್ಸೆಲ್‌ 8 ಪ್ರೊ, ಪಿಕ್ಸೆಲ್‌ ವಾಚ್‌ ಗಳನ್ನು ಬಿಡುಗಡೆ ಮಾಡಿತ್ತು. ಗೂಗಲ್‌ ಪಿಕ್ಸೆಲ್‌ ಹ್ಯಾಂಡ್‌ ಸೆಟ್‌ ಕಸ್ಟಮ್‌ ಗೂಗಲ್‌ ಟೆನ್ಸರ್‌ ಜಿ 3 ಚಿಪ್‌ ಮತ್ತು ಟೈಟಾನ್‌ ಎಂ2 ಸೆಕ್ಯುರಿಟಿ ಚಿಪ್‌ ಚಾಲಿತವಾಗಿದೆ. ಈ ಫೋನ್‌ ಡ್ಯುಯಲ್‌ Rear ಕ್ಯಾಮರಾ ಸೆಟ್‌ ಪ್‌ ಹೊಂದಿದ್ದು, ಬ್ಯಾಟರಿ ಸೇವ್‌ ಮೋಡ್‌ ನೊಂದಿಗೆ 72 ಗಂಟೆಗಳ ಬ್ಯಾಟರಿ ಅವಧಿ ನೀಡಲಿದೆ ಎಂದು ಕಂಪನಿ ತಿಳಿಸಿದೆ.

ತನ್ನ ಮೊದಲ ಪಿಕ್ಸೆಲ್‌ ಬ್ರಾಂಡ್‌ ಸ್ಮಾರ್ಟ್‌ ಫೋನ್‌ ಬಿಡುಗಡೆಯಾದ ಏಳು ವರ್ಷಗಳ ನಂತರ, ಕಂಪನಿಯು ಗೂಗಲ್‌ ಫಾರ್‌ ಇಂಡಿಯಾ 2023ರ ಕಾರ್ಯಕ್ರಮದಲ್ಲಿ ಗೂಗಲ್‌ ನ ಸ್ಮಾರ್ಟ್‌ ಫೋನ್‌ ಗಳನ್ನು ಭಾರತದಲ್ಲಿಯೂ ತಯಾರಿಸುವುದಾಗಿ ಘೋಷಿಸಿತ್ತು.

ಮುಂದಿನ ವರ್ಷ ಭಾರತದಲ್ಲಿಯೇ ಪಿಕ್ಸೆಲ್‌ 8 ಉತ್ಪಾದನೆ ಆರಂಭಗೊಳ್ಳಲಿದೆ. ಕಂಪನಿಯಲ್ಲಿ ಸ್ಥಳೀಯ ಹಾಗೂ ವಿದೇಶಿ ತಯಾರಿಕರು ಇರಲಿದ್ದಾರೆ ಎಂದು ಗೂಗಲ್‌ ತಿಳಿಸಿದೆ.

ಟಾಪ್ ನ್ಯೂಸ್

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Maharashtra: ಕ್ವಿಂಟಲ್‌ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!

Maharashtra: ಕ್ವಿಂಟಲ್‌ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ; ಬೃಹತ್‌ ಮೊತ್ತದತ್ತ ಮುಂಬಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

Airport: 2025ರ ಏಪ್ರಿಲ್‌ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

crime

Puttur: ಕಾರು ತಡೆಬೇಲಿ ಸಹಿತ ಹಲವು ವಾಹನಗಳಿಗೆ ಢಿಕ್ಕಿ

12

Mangaluru: ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

fraudd

Puttur: ಲಕ್ಕಿ ಡ್ರಾ ನಂಬಿ ಹಣ ಕಳೆದುಕೊಂಡ ಕೂಲಿ ಕಾರ್ಮಿಕ

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

sand

Kaup: ಕೈಪುಂಜಾಲು; ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.