ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸರಕಾರದ ಆದೇಶ ಸ್ಪಷ್ಟವಿದೆ: ಶಾಸಕ ರಘುಪತಿ ಭಟ್
Team Udayavani, Feb 6, 2022, 8:10 AM IST
ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸರಕಾರ ಸ್ಪಷ್ಟ ಆದೇಶ ನೀಡಿದೆ. ಇನ್ನು ಮುಂದೆ ಕಾಲೇಜಿಗೆ ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಬರುವವರಿಗೆ ಅವಕಾಶವಿಲ್ಲ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಿತಿ,ಸರಕಾರಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ಧಾರದ ಸಮವಸ್ತ್ರಧರಿಸಿಯೇ ಬರಬೇಕು. ಒಂದೊಮ್ಮೆ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಅಳವಡಿಸಿಕೊಳ್ಳದೇ ಇದ್ದಲ್ಲಿ ಸಮಾನತೆ, ಭಾವೈಕ್ಯ ಹಾಗೂ ಸಾರ್ವಜನಿಕ ವ್ಯವಸ್ಥೆಗೆ ಭಂಗ ತರುವ ಉಡುಪುಗಳನ್ನು ಧರಿಸುವುದಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.
ಹೀಗಾಗಿ ಮುಂದೆ ಯಾವುದೇ ವಿವಾದವಿಲ್ಲ. ಹಿಜಾಬ್ ಹಾಗೂ ಕೇಸರಿ ಶಾಲು ಎರಡಕ್ಕೂ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.