Government School: ಇನ್ನು ವಾರದ 6 ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ

ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದೊಂದಿಗೆ ಒಪ್ಪಂದ, ಮುಂದಿನ 3 ವರ್ಷ 55.50 ಲಕ್ಷ ಮಕ್ಕಳಿಗೆ ಲಾಭ

Team Udayavani, Jul 21, 2024, 6:45 AM IST

Governmnet–Ajjem

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಇನ್ನುಮುಂದೆ ವಾರದ 6 ದಿನವೂ ಮೊಟ್ಟೆ ಸಿಗಲಿದೆ. ಈ ಕುರಿತು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದೊಂದಿಗೆ 1ರಿಂದ 10ನೇ ತರಗತಿ ಮಕ್ಕಳಿಗೆ ವಾರದ 6 ದಿನವೂ ಮುಂದಿನ 3 ವರ್ಷಗಳ ಕಾಲ ಮೊಟ್ಟೆ ಸೇರಿದಂತೆ ಪೌಷ್ಟಿಕ ಆಹಾರ ನೀಡುವ ಒಪ್ಪಂದಕ್ಕೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿದರು.

ಬಳಿಕ ಮಾತನಾಡಿ, ಮೊದಲು ವಾರಕ್ಕೆ ಒಂದು ನೀಡುತ್ತಿದ್ದ ಮೊಟ್ಟೆಯನ್ನು ಕಳೆದ ವರ್ಷದಿಂದ 2ಕ್ಕೇರಿಸಲಾಗಿತ್ತು. ಇನ್ನು ಮುಂದೆ 6 ಮೊಟ್ಟೆಗಳನ್ನು ನೀಡಲಾಗುತ್ತದೆ. 55.50 ಲಕ್ಷ ಮಕ್ಕಳಿಗೆ ಇದರ ಪ್ರಯೋಜನ ಲಭಿಸಲಿದೆ ಎಂದರು.
ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲು ಆರೋಗ್ಯ ಪೂರ್ಣವಾಗಿರುವುದು ಅವಶ್ಯಕ. ಉಪಾಹಾರವಿಲ್ಲದೆ ಶಾಲೆಗೆ ಬಂದು ಮಧ್ಯಾಹ್ನದವರೆಗೆ ಉಪವಾಸ ಇರುವ ಮಕ್ಕಳನ್ನು ನೋಡಿದ್ದೇನೆ. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಹೊಂದಿ ವಿಕಾಸಗೊಂಡರೆ ಮಾತ್ರ ಸಮಾಜಮುಖೀಗಳಾಗಿ ಬೆಳೆಯಲು ಸಾಧ್ಯ. ಜ್ಞಾನ ವಿಕಾಸವಾಗಬೇಕು ಎಂದಾದರೆ ಅವರು ಆರೋಗ್ಯ ಪೂರ್ಣವಾಗಿರಬೇಕು. ಬಡವರು, ಶ್ರೀಮಂತರು, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾಕ ವರ್ಗಕ್ಕೆ ಸೇರಿದ ಎಲ್ಲ ಮಕ್ಕಳು ಗುಣಮಟ್ಟದ ಸಮಾನ ಶಿಕ್ಷಣ ಪಡೆಯಬೇಕು. ಜಾತ್ಯತೀತರಾಗಿ ಬೆಳೆಯುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ರಾಜ್ಯಸರಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಅಜೀಂ ಜೀ ಪ್ರತಿಷ್ಠಾನದ ಅಧ್ಯಕ್ಷ ಅಜೀಂ ಪ್ರೇಮ್‌ ಜೀ ಮಾತನಾಡಿ, ಮೊಟ್ಟೆ ನೀಡಲು ಸರಕಾರದೊಂದಿಗೆ ಸಹಭಾಗಿ ಆಗುತ್ತಿರುವುದು ಗೌರವದ ಕೆಲಸ ಎಂದು ನಾನು ಭಾವಿಸಿದ್ದೇನೆ. ನನ್ನ ತವರು ರಾಜ್ಯಕ್ಕೆ ಸೇವೆ ಸಲ್ಲಿಸಲು ನಾನು ಬದ್ಧನಾಗಿದ್ದೇನೆ. ಕರ್ನಾಟಕ ಸರಕಾರದೊಂದಿಗೆ ನಮ್ಮದು 25 ವರ್ಷಗಳ ರಚನಾತ್ಮಕ ಸಹಭಾಗಿತ್ವವಿದೆ ಎಂದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾಸ್ಮಿನ್‌ ಪ್ರೇಮ್‌ ಜೀ, ಶಾಸಕ ರಿಜ್ವಾನ್‌ ಅರ್ಷದ್‌, ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌, ಪ್ರಾಥಮಿಕ ಶಾಲಾ ಆಯುಕ್ತೆ ಬಿ.ಬಿ. ಕಾವೇರಿ ಇದ್ದರು.

ಟಾಪ್ ನ್ಯೂಸ್

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

Shirva: ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ; ಗಂಭೀರ ಗಾಯ

Shirva: ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ; ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

NaKarnataka; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Karnataka Govt.,; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.