Government Summons: ಕಂದಹಾರ್ ವೆಬ್ ಸೀರೀಸ್ ವಿವಾದ: ನೆಟ್ಫ್ಲಿಕ್ಸ್ಗೆ ಸಂಕಟ
ಉಗ್ರರಿಗೆ ಹಿಂದೂಗಳ ಹೆಸರು ಬಳಕೆಗೆ ಆಕ್ಷೇಪ
Team Udayavani, Sep 3, 2024, 1:06 AM IST
ಹೊಸದಿಲ್ಲಿ: ನೆಟ್ಫ್ಲಿಕ್ಸ್ನಲ್ಲಿ ಪ್ರಸಾರವಾಗುತ್ತಿರುವ “ಐಸಿ 814 ಕಂದಹಾರ್ ಹೈಜಾಕ್’ ವೆಬ್ ಸರಣಿ ವಿವಾದ ಸಂಬಂಧಿಸಿದಂತೆ ಭಾರತದ ನೆಟ್ಫ್ಲಿಕ್ಸ್ ಕಂಟೆಂಟ್ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಮನ್ಸ್ ಜಾರಿಗೊಳಿಸಿದೆ.
ಪಾಕಿಸ್ಥಾನ ಮೂಲದ ಭಯೋತ್ಪಾದಕ ಸಂಘಟನೆ ಹರ್ಕತ್ ಉಲ್-ಮುಜಾಹಿದೀನ್ನ ಉಗ್ರರು 1999ರಲ್ಲಿ ಭಾರತದ ವಿಮಾನವನ್ನು ಹೈಜಾಕ್ ಮಾಡಿದ್ದ ಕಥಾ ಹಂದರವನ್ನು ಈ ವೆಬ್ ಸರಣಿ ಒಳಗೊಂಡಿದೆ. ಅನು ಭವ್ ಸಿನ್ಹಾ ಮತ್ತು ತ್ರಿಶಾಂತ್ ಶ್ರೀವಾಸ್ತವ ನಿರ್ದೇಶಿಸಿರುವ ಈ ಸರಣಿಯಲ್ಲಿ ವಿಮಾನ ಹೈಜಾಕ್ ಮಾಡಿದ್ದ ಉಗ್ರರ ಹೆಸರನ್ನು ಭೋಲಾ-ಶಂಕರ ಎಂದು ಉಲ್ಲೇಖೀ ಸಿ ರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.
“ಹಿಂಸಾಚಾರ, ನಗ್ನತೆ ಪ್ರದ ರ್ಶಿಸುವ, ನಿಜ ಘಟ ನೆ ಯನ್ನು ತಿರುಚುವ ಸರಣಿಗೆ ಒಟಿಟಿಯಲ್ಲಿ ಜಾಗ ಸಿಗು ತ್ತದೆ. ಎಡಪಂಥೀಯರಿಗೆ ಇಲ್ಲಿ ಎಲ್ಲ ಸ್ವಾತಂತ್ರ್ಯ ಇದೆ. ರಾಷ್ಟ್ರೀಯವಾದಿಗಳಿಗೆ ರಾಷ್ಟ್ರದ ಏಕತೆ-ಸಮಗ್ರತೆ ಕುರಿತ ಚಿತ್ರ ಮಾಡಲು ಅನುಮತಿ ಸಿಗಲ್ಲ.” – ಕಂಗನಾ ರಣಾವತ್, ನಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.