Governer Z Plus Security: ರಾಜ್ಯಪಾಲರಿಗೆ ಬುಲೆಟ್ ಪ್ರೂಫ್ ಭದ್ರತೆ
ಕಾಂಗ್ರೆಸ್ ಆಕ್ರೋಶದ ಹಿನ್ನೆಲೆಯಲ್ಲಿ ರಕ್ಷಣೆ, 40 ಹೆಚ್ಚುವರಿ ಪೊಲೀಸ್
Team Udayavani, Aug 22, 2024, 7:00 AM IST
ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಝಡ್ ಪ್ಲಸ್ ರಕ್ಷಣೆ ನೀಡಲಾಗಿದೆ. ಜತೆಗೆ ಬುಲೆಟ್ ಪ್ರೂಫ್ ಕಾರನ್ನೂ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಆಕ್ರೋಶ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಆ. 29ರ ವರೆಗೆ ರಾಜ್ಯಪಾಲರ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದೆ.
ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ದಾಂಧಲೆ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಈಗಿರುವ ಝಡ್ ಫ್ಲಸ್ ಭದ್ರತೆ ಜತೆಗೆ 40 ಮಂದಿ ಹೆಚ್ಚುವರಿ ಪೊಲೀಸ್ ಸಿಬಂದಿಯನ್ನು ಒದಗಿಸಲಾಗಿದೆ.
ಅಭಿಯೋಜನೆ ಅನುಮತಿ ವಿಚಾರಣೆ ಇದೇ ತಿಂಗಳು 29ರಂದು ನಡೆಯಲಿದ್ದು ಅಲ್ಲಿಯವರೆಗೆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರಲು ರಾಜ್ಯಪಾಲರು ನಿರ್ಧರಿಸಿದ್ದಾರೆ ಬುಧವಾರ ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿಲ್ಲ. ರಾಜ್ಯ ಪಾಲರಿಗೆ ಈ ಹಿಂದೆಯೇ ಬುಲೆಟ್ ಪ್ರೂಫ್ ಕಾರು ಇದೆಯಾದರೂ ಬಳಸುತ್ತಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.