15 ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸಲು ಉದ್ದೇಶ : ಗೋವಿಂದ ಕಾರಜೋಳ


Team Udayavani, Dec 13, 2021, 9:45 PM IST

govinda-karajola

ಸುವರ್ಣಸೌಧ: ಕೃಷ್ಣಾ ಎರಡನೇ ನ್ಯಾಯಾಧೀಕರಣ ತೀರ್ಪಿನ ಅಧಿಸೂಚನೆ ಎಂಟು ವರ್ಷಗಳಿಂದ ಬಾಕಿ ಇದ್ದು, ಈ ಸಂಬಂಧದ ವಿಚಾರಣೆ ಸುಪ್ರಿಂಕೋರ್ಟ್‌ ಜನವರಿ ತಿಂಗಳಿಗೆ ಮುಂದೂಡಿದೆ ಎಂದು ಜನಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ನ್ಯಾಯಾಧೀಕರಣದ ತೀರ್ಪಿನಡಿ ಲಭ್ಯವಾಗುವ ನೀರು ಬಳಸಿಕೊಂಡು 15 ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಗುತ್ತಿಗೆದಾರರ ಸಂಘ ಪರ್ಸಂಟೇಜ್‌ ವಿಚಾರದಲ್ಲಿ ಮಾಡಿರುವ ಆರೋಪ ರಾಜಕೀಯ ಪ್ರೇರಿತ. ಅವರು ಯಾರಿಗಾದರೂ ದೂರು ನೀಡಲಿ, ಸಾಕ್ಷಿ ಪುರಾವೆ ಕೊಡಲಿ. ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮುಂದೆ ನೀಡಲಿ. ಇದೆಲ್ಲವೂ ಕಾಂಗ್ರೆಸ್‌ನವರ ದೊಂಬರಾಟ. ಎಲ್ಲಾದರೂ ಶೇ.40 ಪರ್ಸಂಟೇಜ್‌ ಪಡೆಯಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಪಬ್‌ನಲ್ಲಿ ಕಿರಿಕ್‌ ಕೀರ್ತಿ ಮೇಲೆ ಹಲ್ಲೆ ಪ್ರಕರಣ : ಐವರನ್ನು ವಶಕ್ಕೆ ಪಡೆದ ಪೊಲೀಸರು

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.