Grant: 15ನೇ ಹಣಕಾಸು ಆಯೋಗ ಅನುದಾನದಡಿ ರಾಜ್ಯಕ್ಕೆ 2,637 ಕೋ. ರೂ.

ಗ್ರಾಮ ಪಂಚಾಯಿತಿಗೆ 2,241.45 ಕೋಟಿ ತಾಲೂಕು ಪಂಚಾಯಿತಿಗೆ 263.70 ಕೋಟಿ ರೂಪಾಯಿ

Team Udayavani, Oct 1, 2024, 7:15 AM IST

15th–finance

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಅನುದಾನದಡಿ 2,637 ಕೋಟಿ ರೂ. ನಿಗದಿಪಡಿಸಿದ್ದು, ಈ ಪೈಕಿ 2,241.45 ಕೋಟಿ ರೂ. (ಶೇ. 85)ಗಳನ್ನು ಗ್ರಾಮ ಪಂಚಾಯತ್‌ಗೆ, 263.70 ಕೋಟಿ ರೂ. (ಶೇ. 10)ಗಳನ್ನು ತಾಲೂಕು ಪಂಚಾಯತ್‌ಗಳಿಗೆ ಹಾಗೂ 131.85 ಕೋಟಿ ರೂ. (ಶೇ. 5)ಗಳನ್ನು ಜಿ.ಪಂ.ಗಳಿಗೆ ನಿಗದಿಪಡಿಸಿದೆ.

ಈ ಅನುದಾನ ಬಳಕೆ ಬಗ್ಗೆ ಷರತ್ತು ವಿಧಿಸಿರುವ ಆಯೋಗವು, ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ, ಅನುದಾನ ಬಳಕೆಗೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ಪ್ರಮಾಣಪತ್ರ (ಯುಸಿ) ಸಲ್ಲಿಸುವಂತೆಯೂ ಕಟ್ಟಪ್ಪಣೆ ಮಾಡಿದೆ.

ಶೇ. 60 ನಿರ್ಬಂಧಿತ ಅನುದಾನ
ಪ್ರತೀ ಗ್ರಾಮ ಪಂಚಾಯತ್‌ಗಳು 2,241.45 ಕೋಟಿ ರೂ.ಗಳಲ್ಲಿ ಶೇ. 60ರಷ್ಟು ನಿರ್ಬಂಧಿತ ಅನುದಾನವಾಗಿರಲಿದ್ದು ಶೇ. 40 ಮೂಲ ಅನುದಾನವಾಗಿರಲಿದೆ. ಮೂಲ ಅನುದಾನವನ್ನು ಯಾವುದೇ ಕಾರಣಕ್ಕೂ ಪಂಚಾಯತ್‌ ಸಿಬಂದಿಯ ವೇತನ ಪಾವತಿ ಅಥವಾ ಕಚೇರಿಯ ಇತರ ವೆಚ್ಚಗಳಿಗೆ ಬಳಸುವಂತಿಲ್ಲ. ನಿರ್ಬಂಧಿತ ಅನುದಾನವನ್ನು ಗ್ರಾಮಾಂತರ ಪ್ರದೇಶದ ನೈರ್ಮಲೀಕರಣ ಸೇವೆ ಉತ್ತಮಗೊಳಿಸುವಿಕೆ, ಬಯಲು ಬಹಿರ್ದೆಸೆಮುಕ್ತ ಸ್ಥಿತಿಯ ಸುಸ್ಥಿರತೆ ಕಾಯ್ದುಕೊಳ್ಳುವಿಕೆ, ನೀರು ಸರಬ ರಾಜು, ಮಳೆ ನೀರು ಕೊಯ್ಲು, ನೀರು ಮರುಬಳಕೆ ಸೇರಿ ಇನ್ನಿತರ ಕಾಮಗಾರಿಗಳಿಗೆ ಬಳಸಬಹುದು ಎಂದು ಆಯೋಗ ಸೂಚಿಸಿದೆ.

ಒಂದು ವೇಳೆ ಮಳೆ ನೀರು ಕೊಯ್ಲುನಂತಹ ಯೋಜನೆಗಳು ಅನುಷ್ಠಾನಗೊಂಡಿದ್ದರೆ, ಆ ಅನುದಾನವನ್ನು ನಿಗದಿತ ಮಾರ್ಗಸೂಚಿಯಡಿ ಬೇರೆ ಕಾಮಗಾರಿಗೆ ಬಳಸಬಹುದು. ಲಭ್ಯ ಅನುದಾನದಡಿ ಶೇ. 5ರಷ್ಟನ್ನು ವಿಶೇಷಚೇತನರಿಗೆ ಸಂಬಂಧಿಸಿದ ಕಾಮಗಾರಿಗಳನ್ನು ತೆಗೆದುಕೊಳ್ಳಲು ಅವಕಾಶ ಕಲ್ಪಿಸಿದ್ದು ವೈಯಕ್ತಿಕ ಸವಲತ್ತು ನೀಡುವಂತಿಲ್ಲ ಎಂದು ಷರತ್ತು ವಿಧಿಸಿದೆ.

ಯಾವುದಕ್ಕೆ ಬಳಕೆ?
ವಿದ್ಯುತ್‌ ಬಿಲ್‌ ಕಡಿಮೆ ಮಾಡಲು ಸೌರ ವಿದ್ಯುತ್‌ ಅಳವಡಿಸಲು ಮೂಲ ಅನುದಾನ ಬಳಸಿಕೊಳ್ಳಬಹುದು.
* ಕೃಷಿ, ತೋಟಗಾರಿಕೆ, ರೇಷ್ಮೆ ಬಳೆಗಳ ಉತ್ಪಾದನೆ ಹೆಚ್ಚಿಸಬಹುದಾದ ಸರಕಾರಿ ಕಾರ್ಯಕ್ರಮಗಳಿಗೆ ಉಪಯೋಗಿಸಬಹುದು.
* ಬಡತನ ನಿರ್ಮೂಲನೆಗಾಗಿ ಎನ್‌ಆರ್‌ಎಲ್‌ಎಂ ಮತ್ತು ಸಂಜೀವಿನಿ ಯೋಜನೆ ಜತೆಗೆ ಸೇರಿಸಿ ಅನುಷ್ಠಾನ ಮಾಡಬಹುದು.
* ಶಾಲೆಯಿಂದ ಹೊರಗುಳಿದ ಮಕ್ಕಳ ಗಣತಿ, ಮತ್ತೆ ಶಾಲೆಗೆ ಸೇರಿಸುವ ಕಾರ್ಯ, ಗ್ರಂಥಾಲಯ, ವಾಚನಾಲಯಗಳ ನಿರ್ವಹಣೆ. ಸರಕಾರಿ ಶಾಲೆ, ಅಂಗನವಾಡಿ ಶೌಚಾಲಯ ನಿರ್ಮಾಣ.
* ಆರೋಗ್ಯ ಇಲಾಖೆಯ ಪಿಎಚ್‌ಸಿ, ಸಿಎಚ್‌ಸಿ, ಉಪಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಬಹುದು.
* ಸಾಂಕ್ರಾಮಿಕ ರೋಗ ತಡೆ, ಪಶು ವೈದ್ಯ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ ಇತ್ಯಾದಿ.

ಟಾಪ್ ನ್ಯೂಸ್

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Martin Movie: ಮಾರ್ಟಿನ್‌ ಇಂಟ್ರೊಡಕ್ಷನ್‌ ಸಾಂಗ್‌ ಬಜೆಟ್‌ 6 ಕೋಟಿ!

Martin Movie: ಮಾರ್ಟಿನ್‌ ಇಂಟ್ರೊಡಕ್ಷನ್‌ ಸಾಂಗ್‌ ಬಜೆಟ್‌ 6 ಕೋಟಿ!

Jammu and Kashmir: ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ… ಭಿಗಿ ಭದ್ರತೆ

Jammu and Kashmir: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

home–DCM

Political: ಡಿಸಿಎಂ ಡಿ.ಕೆ.ಶಿವಕುಮಾರ್‌ -ಪರಮೇಶ್ವರ್‌ ರಹಸ್ಯ ಭೇಟಿ; ಮಾತುಕತೆ

G.parameshwar

Illegal immigration: ಪಾಕಿಸ್ಥಾನಿಗರ ವಿಚಾರಣೆ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

home–DCM

Political: ಡಿಸಿಎಂ ಡಿ.ಕೆ.ಶಿವಕುಮಾರ್‌ -ಪರಮೇಶ್ವರ್‌ ರಹಸ್ಯ ಭೇಟಿ; ಮಾತುಕತೆ

G.parameshwar

Illegal immigration: ಪಾಕಿಸ್ಥಾನಿಗರ ವಿಚಾರಣೆ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್‌

Govt.,: ಆರ್ಥಿಕ ಹೊರೆ ತಗ್ಗಿಸಲು ನಿಗಮ-ಮಂಡಳಿ ವಿಲೀನ?

Govt.,: ಆರ್ಥಿಕ ಹೊರೆ ತಗ್ಗಿಸಲು ನಿಗಮ-ಮಂಡಳಿ ವಿಲೀನ?

Mysuru: ರಾಮೋಜಿ ಫಿಲಂ ಸಿಟಿ ಮಾದರಿ ಮೈಸೂರು ಚಿತ್ರನಗರಿ ನಿರ್ಮಾಣ

Mysuru: ರಾಮೋಜಿ ಫಿಲಂ ಸಿಟಿ ಮಾದರಿ ಮೈಸೂರು ಚಿತ್ರನಗರಿ ನಿರ್ಮಾಣ

CM—Krishna

Court Order: ಮುಡಾ ತನಿಖೆ ಚುರುಕು: ದೂರುದಾರರಿಗೆ ನೋಟಿಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Martin Movie: ಮಾರ್ಟಿನ್‌ ಇಂಟ್ರೊಡಕ್ಷನ್‌ ಸಾಂಗ್‌ ಬಜೆಟ್‌ 6 ಕೋಟಿ!

Martin Movie: ಮಾರ್ಟಿನ್‌ ಇಂಟ್ರೊಡಕ್ಷನ್‌ ಸಾಂಗ್‌ ಬಜೆಟ್‌ 6 ಕೋಟಿ!

Jammu and Kashmir: ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ… ಭಿಗಿ ಭದ್ರತೆ

Jammu and Kashmir: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.