ಚಂಬಲ್ ನದಿಗೆ ಬಿದ್ದ ದಿಬ್ಬಣದ ಕಾರು : ವರ ಸೇರಿ ಎಂಟು ಮಂದಿಯ ದುರಂತ ಸಾವು
Team Udayavani, Feb 20, 2022, 12:16 PM IST
ಕೋಟಾ: ರಾಜಸ್ಥಾನದ ಕೋಟಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮದುವೆಗೆ ದಿಬ್ಬಣ ಹೊರಟಿದ್ದ ಕಾರೊಂದು ಚಂಬಲ್ ನದಿಗೆ ಬಿದ್ದು ವರ ಸೇರಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.
ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭಕ್ಕೆ ವರನ ಕಡೆಯವರನ್ನು ಕರೆದುಕೊಂಡು ಹೊರಟಿದ್ದ ಕಾರು ಚಂಬಲ್ ನದಿಯ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ನದಿಗೆ ಬಿದ್ದಿದ್ದೆ ಪರಿಣಾಮ ಅದರಲ್ಲಿದ್ದ 8 ಜನ ಮೃತಪಪಟ್ಟಿದ್ದಾರೆ.
ಸ್ಥಳಕ್ಕೆ ಬಂದ ರಕ್ಷಣಾ ತಂಡ ಕಾರಿನೊಳಗಿದ್ದ ಏಳು ಮಂದಿ ಹಾಗೂ ನದಿಯಲ್ಲಿದ್ದ ಓರ್ವನ ದೇಹವನ್ನು ಹೊರತೆಗೆಯಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಲಾಗಿದೆ.
ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದೆ.
ಇದನ್ನೂ ಓದಿ : ತುಂಗಾ ಆರತಿ: 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಸಿಎಂ ಶಿಲಾನ್ಯಾಸ
Rajasthan | Eight people died after their car fell off Chhoti Puliya and into the Chambal river in Kota. The occupants of the car were going to a wedding. The car was retrieved with the help of a crane. pic.twitter.com/TYjWlioP2q
— ANI (@ANI) February 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.