Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

ಹಣಕಾಸು ಸಚಿವರ ಜತೆ ಚರ್ಚಿಸಿ ಅನುದಾನ ಬಿಡುಗಡೆ: ಕೇಂದ್ರ ಸಚಿವ

Team Udayavani, Dec 24, 2024, 2:27 AM IST

Coffe-Grower

ಹಾಸನ: ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಭರವಸೆ ನೀಡಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಸೋಮವಾರ ಕರ್ನಾಟಕ ಬೆಳೆಗಾರರ ಒಕ್ಕೂಟದಿಂದ ಆಯೋಜಿಸಲಾಗಿದ್ದ ಕಾಫಿ ಬೆಳೆಗಾರರ ಸಮಾವೇಶ ಹಾಗೂ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ, ಭಾರತದ ಕಾಫಿ ಇಂದು ಎಲ್ಲೆಡೆ ಖ್ಯಾತಿ ಗಳಿಸುತ್ತಿದೆ. ವಿದೇಶಗಳಲ್ಲಿ ಎಲ್ಲ ಕಡೆ ಭಾರತೀಯ ಕಾಫಿ ಪರಿಚಯ ಆಗಬೇಕು ಹಾಗೂ ದೇಶದ ಎಲ್ಲೆಡೆ ಮಾರುಕಟ್ಟೆ ಸೃಷ್ಟಿಸಬೇಕು.

ಪ್ರಧಾನಿ ಮೋದಿ ಅವರು ವಿದೇಶಕ್ಕೆ ಹೋದಾಗ, ವಿದೇಶ ಗಣ್ಯರು ಬಂದಾಗ ಕಾಫಿಗೆ ಹೆಚ್ಚು ಪ್ರಚಾರ ಕೊಡುವಲ್ಲಿ ಗಮನ ಹರಿಸುತ್ತಾರೆ. ಕಾಫಿ ಬೆಳೆಗಾರರಿಗೆ ವಿವಿಧ ಸಬ್ಸಿಡಿಗಾಗಿ 100 ಕೋಟಿ ರೂ. ಅನುದಾನದ ಬೇಡಿಕೆಯಿದ್ದು, ಹಣಕಾಸು ಸಚಿವರ ಜತೆ ಚರ್ಚಿಸಿ ಅನುದಾನ ಬಿಡುಗಡೆಗೊಳಿಸಲಿದ್ದೇನೆ ಎಂದರು.

ಟಾಪ್ ನ್ಯೂಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.