ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ
Team Udayavani, Apr 8, 2020, 2:02 PM IST
ಬೆಂಗಳೂರು: ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ಅಪರಾಧಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ತಪ್ಪಿದ್ದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ, ನೀವು ತಳೆದ ನಿಲುವಿನ ಬಗ್ಗೆ ನಿಮ್ಮದೇ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳಾದ ನೀವು ಇಂತಹವುಗಳಿಗೂ ಕಡಿವಾಣ ಹಾಕಬೇಕಿದೆ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕೋಮಿನ ವಿರುದ್ಧ ಯಾರೂ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದರು.
ಸಮುದಾಯಗಳ ನಡುವೆ ಪರಸ್ಪರ ಸಂಘರ್ಷಕ್ಕೆ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಮುಖ್ಯಮಂತ್ರಿಗಳು ತಾಳಿದ ದೃಢ ನಿಲುವು ಸೂಕ್ತ ಮತ್ತು ಸ್ವಾಗತಾರ್ಹ. ಆದರೆ ಸನ್ಮಾನ್ಯ ಯಡಿಯೂರಪ್ಪನವರ ಸ್ಪಷ್ಟ ಎಚ್ಚರಿಕೆಯ ನಂತರವೂ ಅನೇಕ ಮಾಧ್ಯಮಗಳು ಸಂಕುಚಿತ ಮನೋಭಾವನೆಯ ದ್ವೇಷಕಾರಿಕೊಳ್ಳುತ್ತಿವೆ.
1/4— H D Kumaraswamy (@hd_kumaraswamy) April 8, 2020
‘
ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ಅಪರಾಧಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ತಪ್ಪಿದ್ದಲ್ಲ.
2/4— H D Kumaraswamy (@hd_kumaraswamy) April 8, 2020
ಪ್ರಿಂಟ್, ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ.
3/4— H D Kumaraswamy (@hd_kumaraswamy) April 8, 2020
ನೀವು ತಳೆದ ನಿಲುವಿನ ಬಗ್ಗೆ ನಿಮ್ಮದೇ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳಾದ ನೀವು ಇಂತಹವುಗಳಿಗೂ ಕಡಿವಾಣ ಹಾಕಬೇಕಿದೆ.@BSYBJP@CMofKarnataka
4/4— H D Kumaraswamy (@hd_kumaraswamy) April 8, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.