ಹರ್ಭಜನ್ ಸಿಂಗ್ ಐಪಿಎಲ್ ಇಲೆವೆನ್‌ಗೆ ಮಹೇಂದ್ರ ಸಿಂಗ್ ಧೋನಿ ನಾಯಕ
Team Udayavani, Apr 27, 2022, 5:40 AM IST
ಮುಂಬಯಿ: ಐಪಿಎಲ್‌ನ ಯಶಸ್ವಿ ಆಟಗಾರರಲ್ಲಿ ಹರ್ಭಜನ್ ಸಿಂಗ್ ಕೂಡ ಒಬ್ಬರು. 2008ರ ಆರಂಭದ ಕೂಟದಿಂದ 2017ರ ತನಕ ಇವರು ಮುಂಬೈ ಇಂಡಿಯನ್ಸ್ ತಂಡದ ಖಾಯಂ ಸದಸ್ಯ. ಕೆಲವು ಪಂದ್ಯಗಳಲ್ಲಿ ತಂಡದ ನಾಯಕತ್ವವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದರು.
ಮುಂದಿನ 3 ವರ್ಷಗಳ ಕಾಲ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದರು. 2021ರಲ್ಲಿ ಕೋಲ್ಕತಾ ನೈಟ್‌ರೈಡರ್ ಪಾಲಾದರು. 41 ವರ್ಷದ ಭಜ್ಜಿ ಐಪಿಎಲ್ ಪಾಲಿಗೆ ಈಗ ಮಾಜಿ ಆಟಗಾರ.
ಇದನ್ನೂ ಓದಿ:ಪಾಕಿಸ್ತಾನ: ಕರಾಚಿ ಯೂನಿರ್ವಸಿಟಿ ಆವರಣದಲ್ಲಿ ಸ್ಫೋಟ, ನಾಲ್ವರು ಸಾವು, ಹಲವರು ಗಂಭೀರ
ಈ ಸಂದರ್ಭದಲ್ಲಿ ಹರ್ಭಜನ್ ಸಿಂಗ್ ತಮ್ಮ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ಇಲೆವೆನ್ ತಂಡವೊಂದನ್ನು ಪ್ರಕಟಿಸಿದ್ದಾರೆ. ಇದಕ್ಕೆ ಮಹೇಂದ್ರ ಸಿಂಗ್ ಧೋನಿ ನಾಯಕರಾಗಿದ್ದಾರೆ.
ಹರ್ಭಜನ್ ಐಪಿಎಲ್ ಇಲೆವೆನ್ ಹೀಗಿದೆ: ಕ್ರಿಸ್ ಗೇಲ್, ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಶೇನ್ ವಾಟ್ಸನ್, ಎಬಿ ಡಿ ವಿಲಿಯರ್, ಮಹೇಂದ್ರ ಸಿಂಗ್ ಧೋನಿ (ನಾಯಕ, ವಿ.ಕೀ.), ರವೀಂದ್ರ ಜಡೇಜ, ಕೈರನ್ ಪೊಲಾರ್ಡ್, ಸುನೀಲ್ ನಾರಾಯಣ್, ಲಸಿತ ಮಾಲಿಂಗ, ಜಸ್‌ಪ್ರೀತ್ ಬುಮ್ರಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.