Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ
Team Udayavani, Nov 17, 2024, 11:03 PM IST
ನೋಯ್ಡಾ: ರವಿವಾರದ ಪ್ರೊ ಕಬಡ್ಡಿ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ 36-29 ಅಂಕಗಳಿಂದ ತಮಿಳ್ ತಲೈವಾಸ್ ತಂಡವನ್ನು ಸೋಲಿಸಿದೆ. ಇದು 10 ಪಂದ್ಯಗಳಲ್ಲಿ ಹರಿಯಾಣಕ್ಕೆ ಒಲಿದ 8ನೇ ಗೆಲುವು. ಅದು ಪ್ರಸಕ್ತ ಆವೃತ್ತಿಯಲ್ಲಿ 8 ಜಯ ಸಾಧಿಸಿದ ಮೊದಲ ತಂಡಬಾಗಿದ್ದು, 41 ಅಂಕಗಳೊಂದಿಗೆ ಅಗ್ರಸ್ಥಾನದ ಗೌರವ ಸಂಪಾದಿಸಿದೆ.
ರೈಡರ್ ವಿನಯ್ 10, ಆಲ್‌ರೌಂಡರ್ ಮೊಹಮ್ಮದ್‌ರೇಝ 7 ಅಂಕ ಸಂಪಾದಿಸಿ ಹರಿಯಾಣಕ್ಕೆ ಮೇಲುಗೈ ಒದಗಿಸಿದರು. ತಮಿಳ್ ತಲೈವಾಸ್ ಪರ ಡಿಫೆಂಡರ್ ಮೊಯಿನ್ ಶಫಾ 7 ಅಂಕ ಗಳಿಸಿದರು. ಇದು 11 ಪಂದ್ಯಗಳಲ್ಲಿ ತಲೈವಾಸ್‌ಗೆ ಎದುರಾದ 6ನೇ ಆಘಾತ.
ಜೈಪುರ್ ಜಯ: ಅನಂತರದ ಸಮಬಲರ ಕಾದಾಟದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ 30-28 ಅಂತರದಿಂದ ಪುಣೇರಿ ಪಲ್ಟಾನ್‌ಗೆ ಸೋಲುಣಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
MUST WATCH
ಹೊಸ ಸೇರ್ಪಡೆ
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.