ಹಾವೇರಿ ಜಿಲ್ಲೆಯಲ್ಲಿ 28 ಜನರಿಗೆ ಕೋವಿಡ್ ಸೋಂಕು; 25 ಜನರು ಗುಣಮುಖ
Team Udayavani, Oct 31, 2020, 8:55 PM IST
ಹಾವೇರಿ: ಜಿಲ್ಲೆಯಲ್ಲಿ ಶನಿವಾರ 28 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, 25 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10492 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಈವರೆಗೆ ಒಟ್ಟು 190 ಜನರು ಬಲಿಯಾದಂತಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 25 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 10049 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇನ್ನೂ ಒಟ್ಟು 253 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.