ಈ ಬಾರಿ ಮನೆಯಲ್ಲೇ ಹಬ್ಬ ಆಚರಿಸಿ! ಕೇಂದ್ರ ಆರೋಗ್ಯ ಸಚಿವರ ಸಲಹೆ
Team Udayavani, Oct 12, 2020, 6:30 AM IST
ಹೊಸದಿಲ್ಲಿ: ಜೀವಗಳನ್ನು ಅಪಾಯಕ್ಕೆ ಒಡ್ಡಿ ಹಬ್ಬ ಆಚರಿಸಬೇಕು ಎಂದು ಯಾವ ಧರ್ಮವೂ ಹೇಳುವುದಿಲ್ಲ. ನಿಮ್ಮ ನಿಮ್ಮ ಮನೆಯಲ್ಲೇ ಇದ್ದು ದೇವರನ್ನು ಪ್ರಾರ್ಥಿಸಬಹುದು.
ಮುಂಬರುವ ಹಬ್ಬಗಳ ಋತುವನ್ನು ಗಮನದಲ್ಲಿ ಇರಿಸಿಕೊಂಡು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಈ ಸಲಹೆ ನೀಡಿದ್ದಾರೆ. ದೇಶಾದ್ಯಂತ ಕೊರೊನಾ ವ್ಯಾಪಿಸುವಿಕೆ ಮುಂದುವರಿದಿರುವ ಕಾರಣ ದೇಶವಾಸಿಗಳು ತಮ್ಮ ಸುರಕ್ಷೆಯೊಂದಿಗೆ ರಾಜಿ ಮಾಡಿಕೊಳ್ಳಬಾರದು ಎಂಬ ಸದುದ್ದೇಶದಿಂದ ಅವರು ಈ ಹಿತವಚನ ಹೇಳಿದ್ದಾರೆ.
ಹಬ್ಬ-ಹರಿದಿನಗಳ ನೆಪದಲ್ಲಿ ಜನರು ಗುಂಪುಗೂಡಿ ಒಂದೆಡೆ ಸೇರಿ ಕೊರೊನಾ ಸೋಂಕನ್ನು ಆಹ್ವಾನಿಸದಂತೆ ತಡೆಯುವ ನಿಟ್ಟಿನಲ್ಲಿ ರವಿವಾರ ಅವರು ಸಲಹೆ ನೀಡಿದ್ದಾರೆ.
ಸೋಂಕು ನಾಶವೇ ಧರ್ಮ
ಮನೆಯ ಹೊರಗೆ ಬೆಂಕಿ ಇದೆ ಎಂಬುದು ಗೊತ್ತಿದ್ದರೂ ಧರ್ಮ ಹೇಳುತ್ತದೆ ಎಂದು ನಾವು ಹೊರಗೆ ಹೋಗುವುದಿಲ್ಲ. ಜೀವಗಳನ್ನು ಅಪಾಯಕ್ಕೆ ತಳ್ಳಿ ಹಬ್ಬಗಳನ್ನು ಆಚರಿಸಬೇಕು ಎಂದು ಯಾವ ಧರ್ಮವೂ ಹೇಳುವುದಿಲ್ಲ. ಪ್ರಸ್ತುತ ನಮ್ಮೆಲ್ಲರ ಗುರಿ ಒಂದೇ – ಕೊರೊನಾ ಸೋಂಕನ್ನು ನಾಶ ಮಾಡುವುದು. ಅದನ್ನೇ ನಮ್ಮ ಧರ್ಮವೆಂದು ಭಾವಿಸೋಣ. ಮನೆಗಳಲ್ಲೇ ಇದ್ದು ಕುಟುಂಬ ಸದಸ್ಯರ ಜತೆಗೂಡಿ ಹಬ್ಬದ ಸಂಭ್ರಮವನ್ನು ಸವಿಯೋಣ ಎಂದು ಹರ್ಷವರ್ಧನ್ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.