ಲವಂಗ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ರಾತ್ರಿ ಮಲಗುವ ಮೊದಲು ನೀವು 2 ಲವಂಗವನ್ನು ತಿಂದು ನಂತರ 1 ಗ್ಲಾಸ್ ಬಿಸಿನೀರನ್ನು ಕುಡಿಯಿರಿ
Team Udayavani, Apr 15, 2023, 11:59 AM IST
ನಮ್ಮ ಅಡುಗೆಮನೆಯಲ್ಲಿ ಕಂಡುಬರುವ ಸಾಮಾನ್ಯ ಮಸಾಲೆಗಳು ಅಂದ್ರೆ ಜೀರಿಗೆ, ಸಾಸಿವೆ, ಏಲಕ್ಕಿ, ದಾಲ್ ಚಿನ್ನಿ ಇದರಲ್ಲಿ ಲವಂಗ ಕೂಡ ಇರುತ್ತದೆ. ಅಡುಗೆಯಲ್ಲಿ ಬಳಕೆಯಗುವುದು ಮಾತ್ರವಲ್ಲದೇ, ಔಷಧಿಯಾಗಿಯೂ ಕೂಡ ಬಳಕೆ ಮಾಡಲಾಗುತ್ತದೆ.
ಪ್ರತಿ ದಿನ ನಿಯಮಿತವಾಗಿ ಲವಂಗವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಲವಂಗದಲ್ಲಿ ಔಷಧಿ ಗುಣಗಳಿರುವುದರಿಂದ ಆಯುರ್ವೇದದಲ್ಲಿ ಕೂಡ ಬಳಕೆ ಮಾಡಲಾಗುತ್ತದೆ.
ಇದನ್ನೂ ಓದಿ: Income Tax; 54 ಕೋಟಿ ರೂಪಾಯಿ ಎಲ್ಲಿಂದ ಬಂತು…ವಿವರಣೆ ಕೊಡಿ; ಹೋಮ್ ಗಾರ್ಡ್ ಗೆ ಐಟಿ ನೋಟಿಸ್!
ಲವಂಗದಲ್ಲಿ ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ಫೈಬರ್, ಒಮೆಗಾ 3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್, ಕಬ್ಬಿಣ ಅಂಶ ಸೇರಿದಂತೆ ಅನೇಕ ಪೋಷಕಾಂಶಗಳಿವೆ. ಅಲ್ಲದೆ, ಲವಂಗವು ರೋಗನಿರೋಧಕ ಗುಣಲಕ್ಷಣಗಳನ್ನು ಸಹ ಹೊಂದಿದೆ.
ಲವಂಗವನ್ನು ರಾತ್ರಿಯ ಸಮಯದಲ್ಲಿ ಸೇವಿಸುವುದರಿಂದ ಮಾಡುವುದು ಬಹಳ ಪರಿಣಾಮಕಾರಿಯಾಗಿರುತ್ತದೆ. ರಾತ್ರಿ ಮಲಗುವ ಮೊದಲು ನೀವು 2 ಲವಂಗವನ್ನು ತಿಂದು ನಂತರ 1 ಗ್ಲಾಸ್ ಬಿಸಿನೀರನ್ನು ಕುಡಿಯಿರಿ, ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ, ಹೊಟ್ಟೆ ಉರಿತ, ಕೀಳು ನೋವು ಮುಂತಾದ ಸಮಸ್ಯೆಗಳಿಗೆ ರಾಮಬಾಣವಾಗಿದೆ.
ಹಲ್ಲು ನೋವು ಅಥವಾ ಹಲ್ಲಿನಲ್ಲಿ ಹುಳುಗಳ ಸಮಸ್ಯೆ ಇದ್ದರೆ, ರಾತ್ರಿ ಮಲಗುವ ಮುನ್ನ 2 ಲವಂಗವನ್ನು ಸರಿಯಾಗಿ ಅಗಿಯಿರಿ ಮತ್ತು ನಂತರ 1 ಲೋಟ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಹಲ್ಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Mother: ತಾಯಂದಿರ ಮಾನಸಿಕ ಆರೋಗ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.