ಬಿಸಿಲಿನ ತಾಪ: ಬೀದಿ ಬದಿಯ ವ್ಯಾಪಾರಿಗೆ ಸುಟ್ಟ ಗಾಯ

Team Udayavani, Apr 11, 2023, 7:25 AM IST

ಬಿಸಿಲಿನ ತಾಪ: ಬೀದಿ ಬದಿಯ ವ್ಯಾಪಾರಿಗೆ ಸುಟ್ಟ ಗಾಯ

ಕುಂಬಳೆ /ಮಂಗಳೂರು/ಉಡುಪಿ: ವಾಹನದಲ್ಲಿ ಹಣ್ಣು ಹಂಪಲು ತುಂಬಿಸಿ ಬೀದಿ ಬದಿಯಲ್ಲಿ ಮಾರಾಟ ಮಾಡುತ್ತಿದ್ದ ಕೊಡ್ಯಮ್ಮೆ ಉಜಾರು ನಿವಾಸಿ ಮುಹಮ್ಮದ್‌ ರಫೀಖ್‌ (43) ಅವರಿಗೆ ಬಿಸಿಲಿನ ತಾಪದಿಂದ ಸುಟ್ಟ ಗಾಯವಾಗಿವೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಾವಳಿಯಲ್ಲಿ ಬಿಸಿಲ ವಾತಾವರಣ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಹಗಲು ವೇಳೆಯಲ್ಲಿ ಉರಿಬಿಸಿಲ ವಾತಾವರಣವಿತ್ತು. ಸಂಜೆ ವೇಳೆ ಗ್ರಾಮೀಣ ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಬೆಳ್ತಂಗಡಿಯ ಕೆಲವೆಡೆ ಹನಿ ಮಳೆ, ಕಾರ್ಕಳ ಪರಿಸರದಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.

ಈಗಾಗಲೇ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಒಂದೆರಡು ಬಾರಿ ಮಳೆಯಾಗಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಬೇಸಗೆ ಮಳೆ ಸುರಿಯುತ್ತಿಲ್ಲ ಎನ್ನುತ್ತಾರೆ ಹವಾಮಾನ ವಿಶ್ಲೇಷಕರು. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 24.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.