ಭಾರೀ ಮಳೆ; ದ.ಕ. ಉಡುಪಿ ಶಾಲಾ,ಕಾಲೇಜಿಗೆ ಗುರುವಾರವೂ ರಜೆ; ಎಲ್ಲೆಲ್ಲಿ ರಜೆ ಘೋಷಿಸಿದೆ?
Team Udayavani, Aug 7, 2019, 6:45 PM IST
ಚಿಕ್ಕಮಗಳೂರು/ಬೆಳಗಾವಿ: ಮಲೆನಾಡು, ಉತ್ತರಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಶಾಲೆಗಳ ವಿವರ ಇಂತಿದೆ:
ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜು, ಪದವಿ ತರಗತಿಗಳಿಗೆ ಗುರುವಾರವೂ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಜಾರಿಯಲ್ಲಿದ್ದು.. ಆಗಸ್ಟ್ 8 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೇ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಶಾಲಾ ಕಾಲೇಜಿಗೆ ನಾಳೆ ರಜೆ:
ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕಿನ ಶಾಲಾ ಕಾಲೇಜಿಗೆ ಚಿಕ್ಕಮಗಳೂರು ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಗುರುವಾರ ರಜೆ ಘೋಷಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಾಲಾ-ಕಾಲೇಜಿಗೆ 2 ದಿನ ರಜೆ:
ಹಾವೇರಿ ಜಿಲ್ಲೆಯ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಗುರುವಾರ ಮತ್ತು ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಗದಗ ಜಿಲ್ಲೆಯ ನರಗುಂದ, ರೋಣ ತಾಲೂಕಿನ ಶಾಲಾ, ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ.
ಶಿವಮೊಗ್ಗ ಜಿಲ್ಲೆ ಶಾಲಾ ಕಾಲೇಜಿಗೆ ನಾಳೆ ರಜೆ:
ಜಿಲ್ಲೆಯ ಖಾಸಗಿ ಹಾಗೂ ಅನುದಾನಿತ ಮತ್ತು ಕೇಂದ್ರೀಯ ವಿದ್ಯಾಲಯವು ಸಹ ಸೇರಿದಂತೆ ಗುರುವಾರವೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರಿಂದ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.