ಕುಸಿದ ಕೊಟ್ಟಿಗೆ : ಮಣ್ಣಿನಡಿ ಸಿಲುಕಿದ್ದ ಎತ್ತು, ಹೋರಿ ಕರುಗಳನ್ನು ರಕ್ಷಿಸಿದ ಗ್ರಾಮಸ್ಥರು
Team Udayavani, Oct 21, 2020, 12:45 PM IST
ಯಲಬುರ್ಗಾ : ನಿರಂತರ ಮಳೆಯಿಂದ ತಾಲೂಕಿನ ಕರಮುಡಿ ಗ್ರಾಮದ ವೀರಪ್ಪ ಮಂಡಲಗೇರಿ ಎಂಬುವವರ ಮನೆಯ ದನದ ಕೊಟ್ಟಿಗೆಯ ಛಾವಣಿ ಸಂಪೂರ್ಣ ಕುಸಿದಿದ್ದರಿಂದ ಕೊಟ್ಟಿಗೆಯಲ್ಲಿದ್ದ ಒಂದು ಎತ್ತು, ಎರಡು ಹೋರಿ ಕರುಗಳು ಮಣ್ಣಿನಡಿ ಸಿಲುಕಿದ್ದವು.
ಬೆಲೆಬಾಳುವ ಜಾನುವಾರುಗಳು ಮಣ್ಣಿನಡಿ ಸಿಲುಕಿದ್ದವು. ಗ್ರಾಮದ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಮಣ್ಣಿನಡಿ ಸಿಲುಕಿದ್ದ ಜಾನುವಾರುಗಳನ್ನು ಹೊರ ತೆಗೆದು ಅವುಗಳ ಪ್ರಾಣ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಜಾನುವಾರು ಮಾಲೀಕನ ಜತೆಗೆ ಗ್ರಾಮದ ಗ್ರಾಮಸ್ಥರು ಕೂಡಿ ಜಾನುವಾರುಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಪಶು ವೈದ್ಯರನ್ನು ಕರೆಯಿಸಿ ಚಿಕಿತ್ಸೆ ನೀಡಲಾಯಿತು.
ಪರಿಹಾರಕ್ಕೆ ಆಗ್ರಹ : ಮನೆ ಕುಸಿತದಿಂದ ಅಪಾರ ವಸ್ತುಗಳು ಹಾನಿಯಾಗಿದ್ದು ಕುಟುಂಬಕ್ಕೆ ತಾಲೂಕಾಡಳಿತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.