ಇಶಾ ಪೌಂಡೇಷನ್ಗೆ ಇಂದು ರಾಷ್ಟ್ರಪತಿ ಪ್ರವಾಸ; ಬಿಗಿ ಭದ್ರತೆ ನಿಯೋಜನೆ
Team Udayavani, Feb 18, 2023, 8:00 AM IST
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಫೆ.18 ಮತ್ತು ಫೆ.19ರಂದು ತಮಿಳುನಾಡು ಪ್ರವಾಸ ಕೈಗೊಳ್ಳಲಿದ್ದಾರೆ.
ವಿಶೇಷವಾಗಿ ಅವರು ಶನಿವಾರ ಕೊಯಮತ್ತೂರಿನಲ್ಲಿ ಈಶ ಫೌಂಡೇಷನ್ ಆಯೋಜಿಸಿರುವ ಶಿವರಾತ್ರಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಫೆ.19ರಂದು ನೀಲಗಿರಿ ಜಿಲ್ಲೆಯಲ್ಲಿ ಇರುವ ವೆಲ್ಲಿಗ್ಟನ್ನಲ್ಲಿ ಇರುವ ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.