Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
ತನ್ನ ವಿರುದ್ಧ ಯುದ್ಧ ಸಾರಿದವರಿಗೂ ಭಾರತ ನೆರವು: ಆರೆಸ್ಸೆಸ್ ಮುಖ್ಯಸ್ಥ
Team Udayavani, Oct 18, 2024, 7:50 AM IST
ಅಹ್ಮದಾಬಾದ್: ಭಾರತ ಯಾವುದೇ ದೇಶದ ಮೇಲೆ ದಾಳಿ ಮಾಡುವುದಿಲ್ಲ. ಬೇರೆ ದೇಶಗಳು ದಾಳಿ ಮಾಡಿದರೆ ಅದನ್ನು ಸಹಿಸುವುದೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.
ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ನಡೆದ ಜೈನ ಸಮುದಾಯದ ನಾಯಕರ ಸಮಾರಂಭವೊಂದರಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
1999ರ ಭಾರತ-ಪಾಕಿಸ್ಥಾನ ಕಾರ್ಗಿಲ್ ಯುದ್ದದ ಸಂದರ್ಭವನ್ನು ಮುಂದಿಟ್ಟುಕೊಂಡು ಮಾತನಾಡಿದ ಅವರು, ನಮ್ಮ ಪೂರ್ವಿಕರು ತೋರಿಸಿಕೊಟ್ಟ ತಣ್ತೀಗಳನ್ನು ಎತ್ತಿಹಿಡಿಯುವ ಸಲುವಾಗಿ ಭಾರತವು ಈ ಹಿಂದೆ ತನ್ನ ವಿರುದ್ಧ ಯುದ್ದ ಸಾರಿದ್ದ ಹಾಗೂ ಈಗ ಸಂಕಷ್ಟದಲ್ಲಿರುವ ರಾಷ್ಟ್ರಗಳಿಗೂ ಸಹಾಯಹಸ್ತ ಚಾಚಿದೆ’ ಎಂದಿದ್ದಾರೆ.
“ಕಾರ್ಗಿಲ್ ಯುದ್ಧದ ವೇಳೆ ನಮ್ಮ ನೆರೆಯ ರಾಷ್ಟ್ರದ ಮೇಲೆ ಪ್ರತೀಕಾರ ತೀರಿಸಿಕೊಳ್ಳುವುದು ನಮಗೆ ಕಷ್ಟವೇನಿರಲಿಲ್ಲ. ಆದರೆ ನಮ್ಮ ಸೇನೆಗೆ ಗಡಿ ದಾಟಬಾ ರದೆಂಬ ಸ್ಪಷ್ಟ ಸೂಚನೆ ನೀಡಲಾಗಿತ್ತು. 2016ರಲ್ಲಿ ನಡೆದ ಸರ್ಜಿಕಲ್ ದಾಳಿ ವೇಳೆಯೂ ಇಡೀ ಪಾಕಿ ಸ್ಥಾನವನ್ನು ನಾವು ಗುರಿಯಾಗಿಸಲಿಲ್ಲ. ನಮಗೆ ತೊಂದರೆ ನೀಡಿದ್ದ ಗುಂಪು ಮಾತ್ರ ನಮ್ಮ ಗುರಿಯಾಗಿತ್ತು’ ಎಂದು ಭಾಗವತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.