ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!
Team Udayavani, Apr 22, 2024, 5:35 PM IST
ಲಕ್ನೋ: ಸರಕು ಸಾಗಣೆ ರೈಲಿನ ಚಕ್ರಗಳ ನಡುವಿನ ಜಾಗದಲ್ಲಿ ಅಡಗಿ ಕುಳಿತು ಸುಮಾರು 100 ಕಿಲೋ ಮೀಟರ್ ಪ್ರಯಾಣಿಸಿದ್ದ ಅಸಹಾಯಕ ಬಾಲಕನನ್ನು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಿಸಿರುವ ಘಟನೆ ಉತ್ತರಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
ಸುಮಾರು 100 ಕಿಲೋ ಮೀಟರ್ ದೂರ ಪ್ರಯಾಣಿಸಿದ್ದ ಬಾಲಕನನ್ನು ಕೊನೆಗೂ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಅಧಿಕಾರಿ ರಕ್ಷಿಸಿದ್ದಾರೆ. ಆದರೆ ಸುಡು ಬಿಸಿಲಿನ ಶಾಖದ ನಡುವೆ ರೈಲಿನ ವ್ಹೀಲ್ ಸೆಟ್ ನಡುವೆ ಬಾಲಕ ಕುಳಿತುಕೊಂಡು ಪ್ರಯಾಣಿಸಿರುವುದು ಊಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
मालगाड़ी के पहियों के बीच बैठकर हरदोई पहुँचा बच्चा
आरपीएफ़ ने किया रेस्क्यू
रेलवे ट्रैक के किनारे रहने वाला है मासूम
खेलते खेलते ट्रैक पर खड़ी मालगाड़ी पर चढ़ा
मालगाड़ी चल दी और बच्चा नहीं उतर पाया
रेलवे सुरक्षा बल के जवानों ने बच्चे को उतारा
बच्चे को चाइल्ड केयर हरदोई के… pic.twitter.com/D8A1Xqbbho
— News1Indiatweet (@News1IndiaTweet) April 21, 2024
ಬಾಲಕನನ್ನು ಆರ್ ಪಿಎಫ್ ಕಾನ್ಸ್ ಟೇಬಲ್ ಹೊರ ಕರೆತರುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಇಡೀ ದೇಹವೆಲ್ಲಾ ಕಪ್ಪು ಮಸಿಯಿಂದ ತುಂಬಿ ಹೋಗಿದ್ದ ಬಾಲಕನನ್ನು ರಕ್ಷಿಸಿದ ಕಾನ್ಸ್ ಟೇಬಲ್ ಕರ್ತವ್ಯಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.