ಹೆನ್ನಾಬೈಲು: ಚಿನ್ನಾಭರಣ, ನಗದು ಕಳವು

Team Udayavani, Jun 21, 2023, 5:13 AM IST

THIEF

ಸಿದ್ದಾಪುರ: ಸಿದ್ದಾಪುರ ಗ್ರಾಮದ ಹೆನ್ನಾಬೈಲು ಫಾರೆಸ್ಟ್‌ ವಸತಿ ಗೃಹ ಬಳಿ ಇರುವ ಕೌಸರ ಭಾನು ಅವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ.
ಹೊಸಂಗಡಿಯಲ್ಲಿನ ಕಾರ್ಯಕ್ರಮಕ್ಕಾಗಿ ಮನೆಯವರು ಬೀಗ ಹಾಕಿ ರಾತ್ರಿ 8.15ರ ಸಂದರ್ಭ ಹೋಗಿದ್ದರು. ರಾತ್ರಿ 11ರ ಸಮಯ ಮರಳಿ ಬಂದಾಗ ಕಳ್ಳತನ ನಡೆದಿದ್ದು ಗೋತ್ತಾಗಿದೆ. ಮುಂಭಾಗದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಗೋದ್ರೆಜ್‌ನಲ್ಲಿಟ್ಟಿದ ಸುಮಾರು 8 ಲಕ್ಷ ರೂ. ಮೌಲ್ಯದ 25 ಪವನ್‌ ತೂಕದ ಚಿನ್ನದ ಆಭರಣ, 15 ಸಾವಿರ ರೂ. ಮೌಲ್ಯದ ಮಗುವಿನ ಬೆಳ್ಳಿಯ ಆಭರಣ ಮತ್ತು ನಗದು 53 ಸಾವಿರ ಕಳವು ಮಾಡಿದ್ದಾರೆ.

ಶಂಕರನಾರಾಯಣ ಠಾಣೆಯ ಉಪನಿರೀಕ್ಷಕ ನಾಸೀರ್‌ ಹುಸೇನ್‌ ಅವರು ಘಟನ ಸ್ಥಳಕ್ಕೆ ಭೇಟಿ ನೀಡಿದರು. ಶ್ವಾನದಳ ಮತ್ತು ಬೆರ
ಳಚ್ಚು ತಜ್ಞರು ಬಂದು ಪರಿಶಿಲಿಸಿದ್ದಾರೆ. ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.