High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ
ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳ ಚರ್ಚಿಸುತ್ತೇವೆ: ಸಚಿವ ಮಲ್ಲಿಕಾರ್ಜುನ್
Team Udayavani, Sep 24, 2024, 8:48 PM IST
ದಾವಣಗೆರೆ: ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ. ಅದರಲ್ಲಿ ಯಾವುದೇ ಗೊಂದಲ ಇಲ್ಲವೇ ಇಲ್ಲ ಎಂದು ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನ ರದ್ಧುಗೊಳಿಸಬೇಕು ಎಂಬ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗಿರುವುದರಿಂದ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ನಾವು ಕಾಂಗ್ರೆಸ್‌ನವರು ಸ್ವಚ್ಛವಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಯಾವುದೇ ಗೊಂದಲ ಇಲ್ಲ. ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳ ಚರ್ಚೆ ಮಾಡುತ್ತೇವೆ. ನಾವು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು.
ನಾವು ಕೇಳಿದವರ ವಿರುದ್ಧ ಪ್ರಾಸಿಕ್ಯೂಷನ್ ಜಾರಿ ಮಾಡಿಲ್ಲ. ಕೇವಲ ಕಾಂಗ್ರೆಸ್‌ನವರ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್ ಜಾರಿ ಮಾಡಿದ್ದಾರೆ. ಸ್ವಚ್ಛಂದ ಆಡಳಿತ ನಡೆಸುತ್ತಿರುವವರನ್ನು ನೋಡಿ ಬಿಜೆಪಿಗರಿಗೆ ಸಹಿಸಲು ಆಗುತ್ತಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.