Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರ ಸುತ್ತೋಲೆ
Team Udayavani, Nov 27, 2024, 3:45 AM IST
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಚೇರಿ ಮತ್ತು ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಸಿಬಂದಿ, ಉಪನ್ಯಾಸಕರು ಸಕ್ಷಮ ಪ್ರಾಧಿಕಾರದಿಂದ ರಜೆ ಪಡೆಯದೇ ಕೇಂದ್ರ ಕಚೇರಿಗೆ ಬರುವಂತಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಇಲಾಖಾ ವ್ಯಾಪ್ತಿಯ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಂಸ್ಕೃತ, ಚಿತ್ರಕಲಾ, ಶಿಕ್ಷಣ, ಕಾನೂನು ಕಾಲೇಜು ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿ ಸಕ್ಷಮ ಪ್ರಾಧಿಕಾರದಿಂದ ರಜೆ ಪಡೆಯದೇ ಕುಟುಂಬ ಸದಸ್ಯರೊಂದಿಗೆ ಕೇಂದ್ರ ಕಚೇರಿಗೆ ಭೇಟಿ ನೀಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತಾಸಕ್ತಿಗೆ ಮತ್ತು ಶೈಕ್ಷಣಿಕ ಚಟುವಟಿಕೆಗೆ ಧಕ್ಕೆ ಆಗುತ್ತಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಇಲಾಖಾ ಸಿಬಂದಿ ಅನಗತ್ಯವಾಗಿ ಕೇಂದ್ರ ಕಚೇರಿಗೆ ಭೇಟಿ ನೀಡಬಾರದು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.
ಇನ್ನು ಮುಂದೆ ಪ್ರಾಂಶುಪಾಲರು ದೀರ್ಘಾವಧಿ ರಜೆ ಪಡೆಯುವ ಮುನ್ನ ಪ್ರಾದೇಶಿಕ ಜಂಟಿ ನಿರ್ದೇಶಕರ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.