ಹಿಜಾಬ್ ಬೆನ್ನಲ್ಲೇ ಎರಡನೇ ಜೊತೆ ಸಮವಸ್ತ್ರ ವಿತರಣೆಗೆ ಚುರುಕು
Team Udayavani, Feb 8, 2022, 6:30 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು; ರಾಜ್ಯದಲ್ಲಿ ಹಿಜಾಬ್ ಪ್ರಕರಣದ ಬೆನ್ನಲ್ಲೇ ಶಾಲಾ ಮಕ್ಕಳಿಗೆ ಸರ್ಕಾರದ ವತಿಯಿಂದ ಎರಡನೇ ಜೊತೆ ಸಮವಸ್ತ್ರ ವಿತರಣೆ ಪ್ರಕ್ರಿಯೆಗೆ ಚುರುಕು ನೀಡಲಾಗಿದೆ.
ಕೊರೊನಾದಿಂದ ಶಾಲೆಗಳು ತಡವಾಗಿ ಆರಂಭವಾದ ಹಿನ್ನೆಲೆಯಲ್ಲಿ ಮೊದಲ ಜೊತೆ ಸಮವಸ್ತ್ರವನ್ನು ಸೆಪ್ಟೆಂಬರ್ನಲ್ಲಿ ಆರಂಭಿಸಿ ಡಿಸೆಂಬರ್ವರೆಗೂ ನೀಡಲಾಗಿದೆ. ಮೊದಲ ಜೊತೆ ಸಮವಸ್ತ್ರವನ್ನು ವಿಳಂಬವಾಗಿ ವಿತರಿಸಿರುವ ಕಾರಣ ಎರಡನೇ ಜೊತೆ ಸಮವಸ್ತ್ರವನ್ನು ವಿತರಿಸುವ ಆಲೋಚನೆಯಲ್ಲಿ ಸರ್ಕಾರ ಇರಲಿಲ್ಲ. ಆದರೆ, ಇದೀಗ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯುಸಿ ಕಾಲೇಜುಗಳಲ್ಲಿ ಸಮವಸ್ತ್ರವನ್ನು ನಿಗದಿ ಮಾಡಿರುವುದರಿಂದ ಸರ್ಕಾರಿ ಶಾಲೆಗಳ ಸಮವಸ್ತ್ರ ವಿತರಣೆಗೆ ಮುಂದಾಗಿದೆ.
ಇದನ್ನೂ ಓದಿ:ದೌರ್ಜನ್ಯಕ್ಕೊಳಗಾದ ಯುವತಿಗೆ ಮೋಸ ಮಾಡಿದ ಆರೋಪಿ ಪೊಲೀಸ್ ಬಲೆಗೆ
ಫೆ.19ರಂದು ಟೆಂಡರ್ ಪ್ರಕ್ರಿಯೆ:
ಎರಡನೇ ಜೊತೆ ಸಮವಸ್ತ್ರ ವಿತರಣೆ ಸಂಬಂಧ ಕೇಂದ್ರದ ಪಾಲಿನ ಅನುದಾನ ರಾಜ್ಯಕ್ಕೆ ದೊರೆತಿರುವುದರಿಂದ ಫೆ.19ರಂದು ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಇದಾದ ನಂತರ ಸಮವಸ್ತ್ರ ವಿತರಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಪ್ರಾಥಮಿಕ ಶಿಕ್ಷಣ ನಿರ್ದೇಶಕ ಎಂ. ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.