ಹಿಜಾಬ್ ವಿವಾದ : ವಿಚಾರಣೆ ಮತ್ತೆ ಮುಂದೂಡಿದ ಹೈ ಕೋರ್ಟ್ ತ್ರಿ ಸದಸ್ಯ ಪೀಠ
Team Udayavani, Feb 15, 2022, 5:04 PM IST
ಬೆಂಗಳೂರು : ರಾಜ್ಯಾದ್ಯಂತ ಸುದ್ದಿಮಾಡಿದ್ದ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ತ್ರಿ ಸದಸ್ಯ ಪೀಠ ನಾಳೆಗೆ (ಫೆ.16) ಮುಂದೂಡಿದೆ.
ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಅವರ ಸುದೀರ್ಘ ವಾದ ಮಂಡನೆ ಆಲಿಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಲವು ವಕೀಲರು ವಾದ ಮಂಡನೆಗೆ ಹಕ್ಕು ಮಂಡಿಸಿದ್ದಾರೆ. ಯುವತಿಯ ಎರಡನೇ ಅರ್ಜಿ ಸಂಬಂಧ ಹಿರಿಯ ವಕೀಲ ರವಿವರ್ಮಕುಮಾರ್ ಕೂಡ ವಾದ ಮಂಡಿಸಿದ್ದಾರೆ.
ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ವಾದ-ಪ್ರತಿವಾದಗಳು ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ.
ಇದನ್ನೂ ಓದಿ : ವಿಡಿಯೋ ವೈರಲ್: 60 ವರ್ಷದ ಕೂಲಿ ಕಾರ್ಮಿಕ ಈಗ ಸ್ಟೈಲಿಷ್ ರೂಪದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.